custody Archives - Good News 24x7 https://www.goodnews24x7.com/tag/custody/ Kannada Wed, 29 Apr 2026 11:15:42 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg custody Archives - Good News 24x7 https://www.goodnews24x7.com/tag/custody/ 32 32 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ https://www.goodnews24x7.com/%e0%b2%b2%e0%b2%82%e0%b2%9a-kas-officer-caught-in-lokayukta-trap-while-accepting-bribe%e0%b2%b8%e0%b3%8d%e0%b2%b5%e0%b3%80%e0%b2%95%e0%b2%b0%e0%b2%bf%e0%b2%b8%e0%b3%81%e0%b2%b5%e0%b2%be%e0%b2%97/ Wed, 29 Apr 2026 11:15:42 +0000 https://www.goodnews24x7.com/?p=9488 ಬೆಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್‌ ಅಧಿಕಾರಿ ನಾಗಪ್ರಶಾಂತ್, ಬಾಕಿ ಇರುವ ಕಂದಾಯ ಪ್ರಕರಣವೊಂದರಲ್ಲಿ ಅನುಕೂಲಕರ ಆದೇಶ ನೀಡಲು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಪೈಕಿ ಮೊದಲ ಕಂತಿನ 15 ಲಕ್ಷ ರೂಪಾಯಿಗಳನ್ನು ಈಗಾಗಲೇ ಪಡೆದಿದ್ದ…

The post ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ appeared first on Good News 24x7.

]]>

ಬೆಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್‌ ಅಧಿಕಾರಿ ನಾಗಪ್ರಶಾಂತ್, ಬಾಕಿ ಇರುವ ಕಂದಾಯ ಪ್ರಕರಣವೊಂದರಲ್ಲಿ ಅನುಕೂಲಕರ ಆದೇಶ ನೀಡಲು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಪೈಕಿ ಮೊದಲ ಕಂತಿನ 15 ಲಕ್ಷ ರೂಪಾಯಿಗಳನ್ನು ಈಗಾಗಲೇ ಪಡೆದಿದ್ದ ಅವರು, ಇಂದು ದೂರುದಾರ ರವಿಕುಮಾರ್ ಅವರಿಂದ ಎರಡನೇ ಕಂತಿನ 15 ಲಕ್ಷ ರೂಪಾಯಿಗಳನ್ನು ತಮ್ಮ ಹೊರಗುತ್ತಿಗೆ ಚಾಲಕ ಕುಮಾರ್ ಮೂಲಕ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ರೆಡ್‌ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

The post ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ appeared first on Good News 24x7.

]]>