ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್.
ಮೈಸೂರು : “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ…
ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ
ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ ಎಕ್ಸ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ…
ಕನ್ನಡ ಕಲಾವಿದರಿಗೆ ಗೌರವ ಕೊಡಿ ; ಡಾ.ರೂಪ ಅಯ್ಯರ್ ಆಕ್ರೋಶ !!
ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರ ಬಗ್ಗೆ ನಟ್ಟು- ಬೋಲ್ಟು ಪದ ಉಪಯೋಗಿಸಿ ಅವಮಾನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾದದ್ದು ಎಂದು ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ…
ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೆನ್ನೆ ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜಕೀಯದಲ್ಲಿ ಅದಲು ಬದಲು ಆಟ, ಆಪರೇಷನ್ ಎಲ್ಲವೂ ಕಾಮನ್. ಇವತ್ತು ಜೊತೆಗೆ ಇದ್ದವರು ವಿರೋಧಿಗಳೂ…









