11 ದಿನ ವಿಶ್ವವಿಖ್ಯಾತ ನಾಡಹಬ್ಬ ದಸರಾ ಆಚರಣೆ ವಿಚಾರ: ಸ್ಪಷ್ಟನೆ ನೀಡಿದ ಪ್ರಮೋದಾ ದೇವಿ ಒಡೆಯರ್.

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 10 ದಿನದ ಬದಲಾಗಿ 11 ದಿನ ಆಚರಿಸಲಾಗುತ್ತದೆ ಎಂಬ ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ…

49.61ಕೋಟಿ ರೂಪಾಯಿ ದಸರಾಗೆ ಖರ್ಚು ಮಾಡುವ ಅವಶ್ಯಕತೆ ಇತ್ತಾ..? MLC ಹೆಚ್.ವಿಶ್ವನಾಥ್ ಕಿಡಿ.

ಮೈಸೂರು : ಮೈಸೂರು ದಸರಾ ಲೆಕ್ಕವನ್ನು 8 ತಿಂಗಳ ಬಳಿಕ ಕೊಟ್ಟಿದ್ದಾರೆ, 49.61ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸರ್ಕಾರದ ಹಣವನ್ನು ಇಷ್ಟೊಂದು ಖರ್ಚು ಮಾಡುವ ಅವಶ್ಯಕತೆ ಇತ್ತಾ? ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಇಂದು ಮಾತನಾಡಿದ…

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದೆ. ಮಧ್ಯಾಹ್ನ 1:41 ರಿಂದ 2:10ರವರೆಗೆ ಮಕರ…

ದಸರಾ ಅಂಗವಾಗಿ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ

ದಸರಾ ಅಂಗವಾಗಿ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ ಮೈಸೂರು ದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ಇಂದು ವಾಹನ ನಿಲುಗಡೆ ಸ್ಥಳದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21…

ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ

ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು. ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್‍.ಡಿ…

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಜಿಲ್ಲಾಡಳಿತ ವತಿಯಿಂದ ಆಹ್ವಾನ

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಜಿಲ್ಲಾಡಳಿತ ವತಿಯಿಂದ ಆಹ್ವಾನ ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್…

ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಮಾಡಲಾಗುವುದು : ಸಚಿವ ಹೆಚ್. ಸಿ. ಮಹದೇವಪ್ಪ

ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.
ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು