ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ ..
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಮತ್ತೆ ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಡೆದ ಹೃದಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ದರ್ಶನ್ ಅವರ ಬಂಧನದಿಂದಾಗಿ ಅವರು ಎಷ್ಟು ದುಃಖಿತರಾಗಿದ್ದಾರೆ…
ಕೊನೆಗೂ ಫಲಿಸಲಿಲ್ಲ ದಾಸನ ಪೂಜಾ ಫಲ! ವರ್ಕೌಟ್ ಆಗಲೇ ಇಲ್ಲ ದರ್ಶನ್ ಮಾಡಿದ ಟೆಂಪಲ್ ರನ್!
ಕನ್ನಡದ ಖ್ಯಾತ ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದರು. ನಂತರ ಆರೋಗ್ಯ ಸಮಸ್ಯೆಯ ಕಾರಣ ಕೊಟ್ಟು ಮಧ್ಯಂತರ ಜಾಮೀನು ಸಹ ಪಡೆದು ಹೊರಬಂದಿದ್ರು. ದರ್ಶನ್ ಹೊರಬಂದವರೇ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿ ಟೆಂಪಲ್ ರನ್ ಸಹ…
ದರ್ಶನ್ ಜಾಮೀನಿನ ಜೊತೆಗೆ VIP ಟ್ರೀಟ್‌ಮೆಂಟ್ ಗೂ ಬಿತ್ತು ಬ್ರೇಕ್ ! ಸುಪ್ರೀಂ ಎಚ್ಚರಿಕೆ !
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆ ಆರೋಪಿಗಳಿಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗುತ್ತಿದೆ…
ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್..
ಕಳೆದ ವರ್ಷ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು…
ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು. ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್‌ಗೆ ನ್ಯಾಯಾಧೀಶರು ಸಮಯ ನಿಗದಿಪಡಿಸಿದರು. ಪ್ರಕರಣದ ವಿಚಾರಣೆಯನ್ನು…
ಸೋನುಗೆ ಡಿ ಬಾಸ್ ಫ್ಯಾನ್ಸ್ ಕಾಟ ‘ದರ್ಶನ್ ರೌಡಿ ಆಗಬೇಕಿತ್ತು’ ಎಂದ ಕಂಟೆಂಟ್ ಕ್ರಿಯೇಟರ್..
ದರ್ಶನ್ ಅಭಿಮಾನಿಗಳು ಸೋನು ಶೆಟ್ಟಿ ಅವರಿಗೆ ಅಶ್ಲೀಲ ಹಾಗೂ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ. ಸೋನು ಶೆಟ್ಟಿ ಅಭಿಮಾನಿಗಳ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ರಮ್ಯಾ ಅವರು ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದು, ಕೆಲವರನ್ನು ಬಂಧಿಸಲಾಗಿದೆ. ಇದಾದ ಬಳಿಕವೂ ಅವರು ಬುದ್ಧಿ ಕಲಿತಂತೆ…
ನಟ ದರ್ಶನ್ಗೆ ಮಧ್ಯಂತರ ಜಾಮೀನು ಮಂಜೂರು
ರೇಣುಕಾಸ್ವಾಮಿ ಕೊ* ಕೇಸ್ನಲ್ಲಿ ಜೈಲು ಪಾಲಾಗಿದ್ದ ದರ್ಶನ್ಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್ಗೆ ಬೆನ್ನು ಹುರಿ ನೋಡುವ ಕಾಣಿಸಿಕೊಂಡಿತ್ತು. ಇದೇ ವಿಚಾರವಾಗಿ ಚಿಕಿತ್ಸೆಗೆಂದು ದರ್ಶನ್ ಪರವಾದ ಲಾಯರ್ ಬೇಲ್ಗೆ ಅರ್ಜಿ…
ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ…
ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ… ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಬೆಂಗಳೂರು 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು. ನಾಳೆಗೆ ನಟ…












