ಡಿಕೆಶಿ ಅವರ ಪ್ರವಾಹ ವೀಕ್ಷಣೆಯ ಭೇಟಿ ಕುರಿತು ನೇರ ಪ್ರಶ್ನೆ ಮಾಡಿದ ಹೆಚ್.ಡಿ.ಕೆ….
ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ…
2025ರ ದಸರಾದಲ್ಲಿ ಕಂಬಳ ಸೇರಿಸಲು: ಡಿಸಿಎಂ ಡಿಕೆ ಶಿವಕುಮಾರ್.
ಮೈಸೂರು : ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ…
ಏ.17ಕ್ಕೆ ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚಿಸಲು ಸಚಿವ ಸಂಪುಟ ವಿಶೇಷ ಸಭೆಗೆ ನಿರ್ಧಾರ.
ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ…
ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿ.ಎಂ.
ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ವಿವರಣೆ 1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು…
ಸಿಎಂ ರೇಸ್ ನಲ್ಲಿ ನಾನು ಇದ್ದೀನಿ ಸುಳಿವು ಕೊಟ್ಟ ಶಾಸಕ ತನ್ವೀರ್ ಸೇಠ್.
ಮೈಸೂರು :- ಸಿಎಂ ಬದಲಾವಣೆ ವಿಚಾರಕ್ಕೆ ಸದ್ಯಕ್ಕೆ ಫುಲ್ ಸ್ಟಾಪ್ ಬಿದ್ದಿದೆ. ಈ ಮಧ್ಯೆ ಇದೀಗ ನನಗೆ ಸಿಎಂ ಹುದ್ದೆ ಕೊಟ್ಟರೆ ನಿರ್ವಹಿಸುವೆ ಎಂದು ಹೇಳುವ ಮೂಲಕ ಶಾಸಕ ತನ್ವೀರ್ ಸೇಠ್ ಸಿಎಂ ಹುದ್ದೆ ರೇಸ್ ನಲ್ಲಿ ನಾನು ಇದ್ದೀನಿ ಎಂದು…
ಮೈಸೂರಿನಲ್ಲಿ ಏಪ್ರಿಲ್ 20 ರಂದು ವಿಶ್ವಕರ್ಮ ಸಮುದಾಯ ಬೃಹತ್ ಸಮಾವೇಶ.
ಮೈಸೂರು :- ಏಪ್ರಿಲ್ 20 ರಂದು ಮೈಸೂರಿನಲ್ಲಿ ವಿಶ್ವಕರ್ಮ ಸಮುದಾಯ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಯುವ ಬ್ರಿಗೇಡ್ ಅಧ್ಯಕ್ಷ ನಾಗೇಂದ್ರ ತಿಳಿಸಿದರು. ಅಖಿಲ ಕರ್ನಾಟಕ ವಿಶ್ವಕರ್ಮ ಸಮಾವೇಶ ನಡೆಸಲು ಚಿಂತನೆ ನಡೆಸಿದ್ದು ಈ ಹಿನ್ನೆಲೆಯಲ್ಲಿ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ -ಡಿಸಿಎಂ ಗೆ ಒಗ್ಗಟ್ಟಿನ ಪಾಠ.
ಕಲಬುರಗಿ :- ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ವಿವಿಧ ಗುಂಪು ಗಳ ಲಾಬಿ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ವಿರುದ್ಧ ದಿಕ್ಕಿನಲ್ಲಿ ಹೋಗದೆ ನೇರ ದಾರಿ…
ಹೈ ವೋಲೇಜ್ ಕದನದಲ್ಲಿ ಜಯದ ನಗೆ ಬೀರಿದ ಭಾರತ ತಂಡಕ್ಕೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ.
ಮೈಸೂರು: ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರಿಕೆಟ್ ಪ್ರೇಮಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನದ ವಿರುದ್ಧದ…












