ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ಹಾಗೂ ಆಷಾಡ ಶುಕ್ರವಾರ ಗಳ ಪೂರ್ವಸಿದ್ಧತಾ ಸಭೆ – ಜಿ ಲಕ್ಷ್ಮೀಕಾಂತ ರೆಡ್ಡಿ.
ಮೈಸೂರು : ಚಾಮುಂಡೇಶ್ವರಿ ಅಮ್ಮನವರ ಜನ್ಮೋ ತ್ಸವ ಹಾಗೂ ಆಷಾಡ ಶುಕ್ರವಾರ ಗಳ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಡಿ ದೇವರಾಜ ಅರಸು ಸಭಾಂಗಣದಲ್ಲಿ…






