ಮತ್ತಷ್ಟು ಬಿಗಿಯಾಗಲಿದೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಕುಣಿಕೆ!
ಬೆಂಗಳೂರು: ಜಾರಿ ನಿರ್ದೇಶನಾಲಯ (ED) ದಾಳಿ ಪ್ರಕರಣ ಸಂಬಂಧ ಸತೀಶ್ ಜಾರಕಿಹೊಳಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಪ್ರಕರಣವನ್ನ ಬೆಂಗಳೂರಿನಿಂದ ದೆಹಲಿಗೆ ಶಿಫ್ಟ್ ಮಾಡಲು ಸಿದ್ದತೆ ನಡೆದಿದ್ದು, ಬೆಂಗಳೂರು ಅಧಿಕಾರಿಗಳ ಬದಲು ದೆಹಲಿ ಅಧಿಕಾರಿಗಳಿಂದ ತನಿಖೆ ನಡೆಯಲಿದೆ. ದಾಳಿ…





