ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳೆಷ್ಟು ?
ಆರು ಜನ ಸರ್ಕಾರಿ ನೌಕರರ ಪೈಕಿ ಒಬ್ಬರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಅನ್ನೋ ಶಾಕಿಂಗ್ ಮಾಹಿತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಂಕಿಅಂಶಗಳು ತಿಳಿಸಿವೆ. ಇಂದು ಆರು ಜನ ಸರ್ಕಾರಿ ನೌಕರರ ಪೈಕಿ ಒಬ್ಬರು ಗುತ್ತಿಗೆ ಆಧಾರದ…
ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ: ನಾಳೆಯಿಂದ ಜಾರಿ.
ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಶುಲ್ಕಗಳಲ್ಲಿ ಪರಿಷ್ಕರಣೆ ಮಾಡಲಾಗಿದೆ, ಮತ್ತು ಈ ಪರಿಷ್ಕೃತ ಶುಲ್ಕಗಳು ನಾಳೆಯಿಂದ ಜಾರಿಗೆ ಬರಲಿದೆ. ಸ್ಥಿರಾಸ್ತಿ ಮೇಲಿನ ವ್ಯವಹಾರ ದಸ್ತಾವೇಜುಗಳಿಗೆ ವಿಧಿಸುವ ನೋಂದಣಿ ಮತ್ತು ಮುದ್ರಾಂಕ ಶುಲ್ಕಗಳು ನಾಳೆಯಿಂದ ಹೆಚ್ಚಲಿವೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ…
ಇಂದು ಮಧ್ಯಾಹ್ನ ಸಲ್ಲುವ ಶುಭ ಲಗ್ನದಲ್ಲಿ ಪೂಜೆ ಸಲ್ಲಿಸಿ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ.
ಮೈಸೂರು : – ದಸರಾ ಮಹೋತ್ಸವ ಪ್ರಮುಖ ಆಕರ್ಷಣೆ ಆಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ ತಂಡದಲ್ಲಿ 9 ಆನೆಗಳಿಗೆ ಇಂದು ಮಧ್ಯಾಹ್ನ 12.34ರಿಂದ 12.59 ರವರೆಗೆ ಸಲ್ಲುವ ಶುಭ. ತುಲಾ (ಅಭಿಜಿನ್) ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ…
ಮಡಿಕೇರಿ ವಿರಾಜಪೇಟೆ ಬಳಿಯ ಅರಣ್ಯ ಪ್ರದೇಶದಲ್ಲಿ ಭೂ ಕುಸಿತ!
ಮಡಿಕೇರಿ : ವಿರಾಜ ಪೇಟೆ ತಾಲೂಕು ಮಾಕುಟ್ಟ ಅರಣ್ಯವಲ ಯಕ್ಕೆ ಸೇರಿದ ಮಾಂಟ್ರಿಬೀಟ್ನ ಪಾಲಂ ಗಾಲ ಮಲೆತಿರಿಕೆ ಈಶ್ವರ ದೇವಸ್ಥಾನ ದಿಂದ ಸುಮಾರು 5ಕಿ.ಮೀ. ಅಂತರದ ಆರಣ್ಯ ಪ್ರದೇಶದಲ್ಲಿ ಭೂ ಕುಸಿತ ಸಂಭವಿ ಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ದಿನದ…
ಮೈಸೂರು-ಕುಶಾಲನಗರ ರಸ್ತೆ ಯೋಜನೆ ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಮನವಿ.
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿಗೆ ಹೆಚ್ಚುವರಿ ಸಂಪರ್ಕ ಸೇವೆ ಕಲ್ಪಿಸಲು ಬದ್ಧವಾಗಿರುವ ಕೇಂದ್ರ ಸರ್ಕಾರ, ಅತಿ ಕೂಡಲೇ ಮೈಸೂರು-ಕುಶಾಲನಗರ ಹೆದ್ದಾರಿಯ ಎರಡನೇ ಹಂತದ ಯೋಜನೆ ಚಾಲನೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ…
ಮೈಸೂರು ಗ್ರೇಡ್ 1 ಪಾಲಿಕೆಗೆ ಮಾರ್ಗಸೂಚಿ ಬದಲಾವಣೆಮಾಡಿದ ಕೇಂದ್ರ.
ಮೈಸೂರು : ಹುಬ್ಬಳ್ಳಿ-ಧಾರವಾಡ ಮಾದರಿಯಂತೆ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-1 ಪಾಲಿಕೆಯನ್ನಾಗಿಸಲು ರಾಜ್ಯ ಸರಕಾರ ಮುಂದಾಗಿದೆ. ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮೈಸೂರು ಮಹಾನಗರ ಪಾಲಿಕೆ ಮಾಡಬೇಕೆಂಬ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಕೈ ಬಿಟ್ಟಿರುವುದರಿಂದ ಗ್ರೇಡ್-1 ಪಾಲಿಕೆಯನ್ನಾಗಿಸಬೇಕೆಂದು ಪಾಲಿಕೆ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ…
ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು ಪತ್ತೆ, ಪ್ರಕರಣ ದಾಖಲಿಸಿಕೊಂಡ ಹುಣಸೂರು ಪೊಲೀಸರು.
ಮೈಸೂರು : ಸಣ್ಣ ನೀರಾವರಿ ಇಲಾಖೆಗೆ ಸೇರಿದ ವಾಹನದಲ್ಲಿ ಮಧ್ಯದ ಬಾಟಲಿಗಳು ಪತ್ತೆಯಾಗಿರುವ ಘಟನೆ ಹುಣಸೂರಿನ ಬಸ್ ಸ್ಟ್ಯಾಂಡ್ ಬಳಿ ಘಟನೆ. ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು ಪತ್ತೆಯಾಗಿವೆ, ವಾಹನದಲ್ಲಿ ಸರ್ಕಾರಿ ಕಡತಗಳು ಖಾಸಗಿ ವ್ಯಕ್ತಿ ಚಾಲಕನಾಗಿರುವುದು ತಿಳಿದು ಬಂದಿದೆ. ಸಣ್ಣ…
ಮೊಬೈಲ್‌ಫೋನ್ ಬೆಳಕಿನಲ್ಲಿಯೇ ಮೈಸೂರು ಕ್ರಾಫರ್ಡ್ ಭವನದಲ್ಲಿ ಮೌಲ್ಯಮಾಪನ!
ಮೈಸೂರು : ಕ್ರಾಫರ್ಡ್ ಭವನದಲ್ಲಿರುವ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರಪತ್ರಿಕೆಗಳನ್ನು ಮೊಬೈಲ್‌ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪನ ನಡೆಸಿದ ಘಟನೆ ನಡೆದಿದೆ. ಸೆಸ್ಕ್ ಮೂರು ದಿನದ ಹಿಂದೆಯೇ ‘ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ…
ಮುಂಗಾರು ಮತ್ತೆ ಚುರುಕು: ದಕ್ಷಿಣ ಕನ್ನಡದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ
ಬೆಳ್ತಂಗಡಿ: ಒಂದು ಹಂತದ ಅಬ್ಬರದ ಮಳೆ ಬಳಿಕ ಸ್ವಲ್ಪ ದಿನಗಳ ಬ್ರೇಕ್ ನಂತರ ಮತ್ತೆ ವರ್ಷಧಾರೆ ಶುರುವಾಗಿದ್ದು, ಎಲ್ಲೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಮೇ ತಿಂಗಳಲ್ಲಿ ಈ ಬಾರಿ ಉತ್ತಮ ಮಳೆ ಸುರಿದುದರಿಂದ ಕೃಷಿ ನೀರಿನ ಸಮಸ್ಯೆ ದೂರವಾಗಿತ್ತು. ಅಲ್ಲದೆ ಕೃಷಿಕರು…
ಬಾಲ್ಯವಿವಾಹವಾಯ್ತು, ಈಗ ಆರೋಗ್ಯ-ಕುಟುಂಬ ಅಭಿವೃದ್ಧಿ ಇಲಾಖೆಗೆ ಮತ್ತೊಂದು ಸಮಸ್ಯೆ..ಬಾಲ ಗರ್ಭಿಣಿಯರು!
ಮೈಸೂರು :- ಬಾಲ್ಯವಿವಾಹ ಕಾನೂನುಬಾಹಿರ, ಬಾಲ್ಯವಿವಾಹ ಮಾಡಿದ ಬಾಲಕಿಯ ಪೋಷಕರು, ಬಾಲಕಿಯನ್ನು ವಿವಾಹವಾದ ವ್ಯಕ್ತಿ, ಆತನ ಪೋಷಕರು ಹಾಗೂ ಸಹಕರಿಸಿದ ಎಲ್ಲರಿಗೂ ಈಗ ಜೈಲು ಶಿಕ್ಷೆ ಗ್ಯಾರಂಟಿ. ಬಾಲ್ಯವಿವಾಹ ತಡೆಯಲು ಸರ್ಕಾ ರವು ಇಂತಹ ಕಟ್ಟುನಿಟ್ಟಿನ ಕಾನೂನನ್ನು ಜಾರಿಗೊಳಿಸಿದೆ. ಅಲ್ಲದೆ ಬಾಲ್ಯವಿವಾಹ…














