ಪೋಕ್ಸೊ ಕೇಸಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಲಂಚಕ್ಕೆ ಬೇಡಿಕೆ- ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ !
ಬೆಂಗಳೂರು: ಲಂಚ ಸ್ವೀಕರಿಸುವ ವೇಳೆ ದೇವನಹಳ್ಳಿ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮಹಿಳಾ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ…
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ.
ಬೆಂಗಳೂರು : ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಭದ್ರತಾ ಪಡೆ ಸಿಐಎಸ್‌ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಶಸ್ತ್ರಸಜ್ಜಿತವಾಗಿ ಭದ್ರತಾ ಪಡೆಯಿದ ರೌಂಡ್ಸ್…







