ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್ಗೆ ಹಾಜರು.
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್ಮ್ಯಾನ್ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ…
ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್!
ಧರ್ಮಸ್ಥಳದ ಮಾಸ್ಕ್ ಮ್ಯಾನ್ ನಿಜ ಹೆಸರು, ನಿಜಮುಖ, ನಿಜಬಣ್ಣ ಬಯಲಾಗಿದೆ. ಮಾಸ್ಕ್ ಮ್ಯಾನ್ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಚಿನ್ನಯ್ಯ ಹೇಳಿದ್ದಾನೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು…
ಸುಜಾತ ಭಟ್ ಬಗ್ಗೆ ಚಿಕ್ಕಲ್ಲಸಂದ್ರದ ಜನರ ಶಾಕಿಂಗ್ ಮಾತುಗಳು
ಸುಜಾತ ಭಟ್ ಎಂಬ ವೃದ್ಧ ಮಹಿಳೆಯು ಧರ್ಮಸ್ಥಳದಲ್ಲಿ ತನ್ನ ಮಗಳು ಅನನ್ಯ ಭಟ್ ನಾಪತ್ತೆಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ದೂರು ನೀಡಿ ಸುದ್ದಿಯಲ್ಲಿದ್ದಾರೆ. ಸುಜಾತ ಭಟ್ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಅಸಲಿಗೆ ಅನನ್ಯ ಭಟ್ ಎಂಬ ಮಗಳನ್ನು ಯಾರೂ…
ಪೋಲಿಸ್ ಗೆ ಹೆದರಿ ತಲೆಮರೆಸಿಕೊಂಡ ಸಮೀರ್ ?
ಬೆಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ ಎಸಗಿದ ಸಮೀರ್ ಬಂಧನಕ್ಕೆ ಹೋದಾಗ ಆತ ನಾಪತ್ತೆಯಾಗಿರುವುದು ವಿಚಾರ ಬೆಳಕಿಗೆ ಬಂದಿದೆ. ಸಮೀರ್ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್ ಸಂಖ್ಯೆಯ ಮೂಲಕ…
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ ಭೇಟಿ ! ಹಿಂದಿನ ಕಾರಣ ಏನು ?
ಬೆಂಗಳೂರು, ಆಗಸ್ಟ್ 13: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಗುಂಪು ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಈ ಭೇಟಿಯ ಉದ್ದೇಶ ಮಂಜುನಾಥೇಶ್ವರ ದೇವರ ದರ್ಶನ ಪಡೆಯುವುದು ಎಂದು ವಿಜಯೇಂದ್ರ ಹೇಳಿದ್ದಾರೆ.…
ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟ : ಎಸ್ಐಟಿ ತಂಡ ಹರಸಾಹಸ ಸವಾಲಾಯ್ತು 13ನೇ ಪಾಯಿಂಟ್..!
ಮಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟಕ್ಕೆ ಹರಸಾಹಸ ಪಡ್ತಿರೋ ಎಸ್ಐಟಿ ತಂಡಕ್ಕೆ 13ನೇ ಪಾಯಿಂಟ್ ಸವಾಲಾಗಿದೆ. ನಿನ್ನೆ 18 ಅಡಿ ಆಳಕ್ಕೆ ಇಳಿದಿದ್ದ ಎಸ್ಐಟಿ ಟೀಂ ಇಂದು ಮತ್ತಷ್ಟು ಆಳ ಭೂಮಿಯ ಬಗೆಯಲು ಸಜ್ಜಾಗಿದೆ. 13ನೇ ಸ್ಪಾಟ್ನ 18 ಅಡಿ ಆಳ, 22…
ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭ : ಸರ್ಕಾರ ವಿರುದ್ಧ ವಿಪಕ್ಷಗಳ ಅಸ್ತ್ರ ಏನು ?
ಬೆಂಗಳೂರು : ರಾಜ್ಯದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ಆಗಸ್ಟ್ 22ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ, ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಸಮರ ತೀವ್ರವಾಗುವ ಸಾಧ್ಯತೆ ಇದೆ. ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸಲು ವಿಪಕ್ಷಗಳು ಸಜ್ಜಾಗಿದ್ದು, ಮುಖ್ಯ ವಿಷಯಗಳನ್ನು ಚರ್ಚೆಗೆ…
ಮಾಧ್ಯಮ ಪ್ರಸಾರ ನಿರ್ಭಂಧಕ್ಕೆ ಸುಪ್ರೀಂ ಹಿಂದೇಟು ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಅರ್ಜಿಯನ್ನು ಹೊಸದಾಗಿ ನಿರ್ಧರಿಸುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಹರ್ಷೇಂದ್ರ ಕುಮಾರ್ ಅವರು ಸುಪ್ರೀಂಗೆ ಸಲ್ಲಿಸಿದ ಅರ್ಜಿಯನ್ನು ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ರಾಜ್ಯ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. “ದಿನೇ ದಿನೇ ಸುದ್ದಿ…
ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ !ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ.
ಮೈಸೂರು: ಮೈಸೂರಿನಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ . “ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ. ಮೂರು ತನಿಖಾ ಸಂಸ್ಥೆ ಯಿಂದ ತನಿಖೆ ಆಗಿದೆ. ಬೇರೆ ಇನ್ನೂ ಯಾವುದಾದರೂ ಮೂಲಕ ತನಿಖೆ…
ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ರೋಚಕ ತಿರುವ ಸಿಗುವ ಸಾಧ್ಯತೆಯಿದೆ. ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿರುವ ಸಾಕ್ಷಿದಾರನ ಪರವಾಗಿ ಮತ್ತೆ 6 ಜನ ಸ್ಥಳೀಯರು ಮುಂದೆ ಬರುವ ಸಾಧ್ಯತೆಯಿದೆ. ಹೌದು. ದೂರಿನಲ್ಲಿ ದೂರುದಾರ ನಾನೊಬ್ಬನೇ 13 ಜಾಗಗಳಲ್ಲಿ…














