16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

ಪ್ರಚಾರಕ್ಕಾಗಿ ಹಿತಾಸಕ್ತಿ ಅರ್ಜಿ: SSLC ಹಿಂದಿ ಭಾಷೆ ವಿವಾದದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದ ಅರ್ಜಿದಾರರಿಗೆ ಕರ್ನಾಟಕ ಹೈಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ಕೇವಲ ಮಾಧ್ಯಮಗಳ ವರದಿಯನ್ನು ಆಧರಿಸಿ,…

ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚಿಸಿದ ಬೆಂಗಳೂರಿನ ಮಹಿಳೆ.

ಮಂಗಳೂರು : ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ನ…