ಹಾಡುಹಗಲೇ ವೃದ್ದ ದಂಪತಿ ಭೀಕರ ಕೊ*, ಹುಣಸೂರು ತೋಟದ ಮನೆಯಲ್ಲಿ ಘಟನೆ.

ಹುಣಸೂರು :- ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ…

ಬೈಕ್ ಅಡ್ಡಗಟ್ಟಿ ಜೆಡಿಎಸ್ ಮುಖಂಡನ ಕೊ*; ಚಿಕ್ಕಬಳ್ಳಾಪುರದಲ್ಲಿ ಘಟನೆ.

ಚಿಕ್ಕಬಳ್ಳಾಪುರ: ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಜೆಡಿಎಸ್ ಮುಖಂಡನೋರ್ವನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ. ವೆಂಕಟೇಶ್ (52) ಮೃತ ಜೆಡಿಎಸ್ ಪಕ್ಷದ ಮುಖಂಡ. ತಮ್ಮನಾಯಕನಹಳ್ಳಿ ಗೇಟ್ನಿಂದ ವೆಂಕಟೇಶ್ ತನ್ನ ಸ್ವಗ್ರಾಮ ತಮ್ಮನಾಯಕನಹಳ್ಳಿ ಮನೆಗೆ ಬೈಕ್ನಲ್ಲಿ…