Dr. G. Parameshwar Archives - Good News 24x7 https://www.goodnews24x7.com/tag/dr-g-parameshwar/ Kannada Sun, 13 Apr 2025 05:56:03 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Dr. G. Parameshwar Archives - Good News 24x7 https://www.goodnews24x7.com/tag/dr-g-parameshwar/ 32 32 ಜಾತಿ ಜನಗಣತಿಗೆ ಪರ ವಿರೋಧ – ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ. https://www.goodnews24x7.com/opposition-to-caste-census-minister-k-n-rajanna-responds/ Sun, 13 Apr 2025 05:52:44 +0000 https://www.goodnews24x7.com/?p=3198 ಬೆಂಗಳೂರು : ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಜಾತಿ ಜನಗಣತಿಗೆ ಪರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ…

The post ಜಾತಿ ಜನಗಣತಿಗೆ ಪರ ವಿರೋಧ – ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ. appeared first on Good News 24x7.

]]>

ಬೆಂಗಳೂರು : ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಜಾತಿ ಜನಗಣತಿಗೆ ಪರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ ಅಸಮಾಧಾನವಿಲ್ಲ. ಜಾತಿಗಣತಿ ವಿರೋಧಿಸುವವರು ಜಾತಿ ಗಣತಿ ವರದಿ ನೋಡಬೇಕು. ಅಂಕಿ ಅಂಶ ಆಧಾರ ಇಟ್ಟುಕೊಂಡು ವಾದಿಸಲಿ ಎಂದು ತಿಳಿಸಿದರು.

https://www.youtube.com/live/3tDCvNC7aMI?si=NwhFz7i0IlSWK_eR
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾದ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಅಹಮದಾಬಾದ್ ಗೆ ಹೋಗಿ ಬಂದ ಬಳಿಕ ಪರಮೇಶ್ವರ್ ಅವರನ್ನ ಭೇಟಿ ಮಾಡಬೇಕಿತ್ತು. ಹೀಗಾಗಿ ಪರಮೇಶ್ವರ್ ಅವರನ್ನ ಭೇಟಿಯಾಗಿದ್ದೇನೆ. ಭೇಟಿ ವೇಳೆ ಹಲವು ವಿಚಾರ ಚರ್ಚೆಯಾಗಿದೆ. ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಈಗ ಏನೂ ಮಾತನಾಡಲ್ಲ. ಅಂದು ಹನಿಟ್ರ್ಯಾಪ್ ಬಗ್ಗೆ ಸುನೀಲ್ ಕುಮಾರ್ ಮಾತನಾಡಿದ್ದರು. ನಾನು ಏನು ಹೇಳಿಲ್ಲ ಮಾರನೇ ದಿನ ಶಾಸಕ ಯತ್ನಾಳ್ ಸದನದಲ್ಲಿ ಪ್ರಸ್ತಾಪಿಸಿದರು. ನಮ್ಮವರೇ ಚೀಟಿ ಕೊಟ್ಟರು ಅಂತಾ ಯಾರು ಹೇಳಿದ್ದು..? ಬಿಜೆಪಿ ಆರೋಪಕ್ಕೆ ನಾವು ಉತ್ತರ ಕೊಡ್ತಾನೆ ಇರಬೇಕಾಗುತ್ತೆ ಎಂದರು.

The post ಜಾತಿ ಜನಗಣತಿಗೆ ಪರ ವಿರೋಧ – ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ. appeared first on Good News 24x7.

]]>
ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ https://www.goodnews24x7.com/secret-meeting-of-congress-leaders-at-siddaramaiahs-residence-political-activity-in-the-state/ Wed, 09 Oct 2024 04:13:02 +0000 https://www.goodnews24x7.com/?p=776 ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಹೊತ್ತಲ್ಲೇ ಸಿದ್ದರಾಮಯ್ಯ ತವರಿನಲ್ಲಿ ದಲಿತ ಮುಖಂಡರ ಸಭೆ ನಡೆದಿದೆ. ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನ ಹುಟ್ಟುಹಾಕಿದೆ. ಹೌದು, ಡಿನ್ನರ್ ನೆಪದಲ್ಲಿ…

The post ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ appeared first on Good News 24x7.

]]>

ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಹೊತ್ತಲ್ಲೇ ಸಿದ್ದರಾಮಯ್ಯ ತವರಿನಲ್ಲಿ ದಲಿತ ಮುಖಂಡರ ಸಭೆ ನಡೆದಿದೆ. ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನ ಹುಟ್ಟುಹಾಕಿದೆ. ಹೌದು, ಡಿನ್ನರ್ ನೆಪದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮನೆಯಲ್ಲಿ ನಿನ್ನೆ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ.ಮಹದೇವಪ್ಪ ಚರ್ಚೆ ನಡೆಸಿದದ್ದಾರೆ.

ಸಿಎಂ ಬದಲಾವಣೆ ಕೂಗು ಬೆನ್ನಲ್ಲೇ ದಲಿತ ನಾಯಕರ ಚರ್ಚೆ ಇದೀಗ ಭಾರೀ ಮಹತ್ವ ಪಡೆದುಕೊಂಡಿದೆ. ನಿನ್ನೆ ಬೆಳಗ್ಗೆಯಿಂದಲೂ ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲೇ ಇದ್ದಾರೆ. ಜಾರಕಿಹೊಳಿ ಸ್ಥಳೀಯ ಶಾಸಕರು ಹಾಗೂ ನಾಯಕರ ಭೇಟಿಗೆ ಮುಂದಾಗಿದ್ದರು. ತಡರಾತ್ರಿ ಮೂವರು ನಾಯಕರ ಮೀಟಿಂಗ್ ಭಾರಿ ಮಹತ್ವ ಪಡೆದುಕೊಂಡಿದೆ.

ಈ ವೇಳೆ 10 ಶಾಸಕರು ಕೂಡ ಜೊತೆಗಿದ್ದರು. ಇಂದು ಸಂಜೆ ಸಚಿವ ಸತೀಶ್​​ ಜಾರಕಿಹೊಳಿ ಎಸ್​ಟಿ ಶಾಸಕರ ನಿಯೋಗದ ಜೊತೆ ತೆರಳಿ ಸಿದ್ದರಾಮಯ್ಯ ಭೇಟಿ ಆಗಲಿದ್ದಾರೆ. ಒಟ್ಟಾರೆ ಮುಡಾ ಪ್ರಕರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ಈ ಬೆನ್ನಲ್ಲೇ ದಲಿತ ಸಿಎಂ ವಿಚಾರ ಚರ್ಚೆಗೆ ಬಂದಿದೆ. ಹೀಗಾಗಿ ಸಚಿವರ ಮೇಲಿಂದ ಮೇಲೆ ಸಭೆ ನಡೆಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

The post ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ appeared first on Good News 24x7.

]]>