ರಾಷ್ಟ್ರಪತಿ ದ್ರೌಪದಿಮುರ್ಮು ಮೈಸೂರು ಭೇಟಿಗೆ ಸಕಲ ಸಿದ್ಧತೆ; ಸೆಪ್ಟೆಂಬರ್ 1–2 ರಂದು ಮೈಸೂರಿನಲ್ಲಿ ಭರಪೂರ ಕಾರ್ಯಕ್ರಮಗಳು.

ಮೈಸೂರು : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಿ, ವಿವಿಧ ಸಾರ್ವಜನಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅಖಿಲ ಭಾರತ ವಾಕ್ ಮತ್ತು ಶ್ರವಣ…