ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆ: ಶೋಧ ಕಾರ್ಯ ಮುಂದುವರಿಕೆ.

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಶರಣ್ಯ (36) ಎಂದು ಗುರುತಿಸಲಾಗಿದೆ. ಅವರು ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ಗೆ ಒಬ್ಬರೇ ತೆರಳಿದ್ದರು. ಆನ್‌ಲೈನ್ ಮೂಲಕ ಬುಕ್ಕಿಂಗ್…

ದಸರಾ ಗಜಪಡೆ ಟನ್‌ಗಟ್ಟಲೆ ಆಹಾರ ಪೂರೈಕೆ ! ಆನೆಗಳಿಗೆ ನೀಡೋ ಆಹಾರದ ಪ್ರಮಾಣ ಕೇಳುದ್ರೆ ಶಾಕ್ ಆಗ್ತೀರಾ !

ಮೈಸೂರು: ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಗಜಪಡೆಯ ಆರೋಗ್ಯ ಮತ್ತು ಬಲವನ್ನು ಕಾಪಾಡುವುದು ಅರಣ್ಯ ಇಲಾಖೆಗೆ ದೊಡ್ಡ ಹೊಣೆಗಾರಿಕೆ ಆಗಿದ್ದು, ಆನೆಗಳಿಗೆ ಪೌಷ್ಟಿಕ ಆಹಾರ, ನಿರಂತರ ತಪಾಸಣೆ ಮತ್ತು ಸಮರ್ಪಕ ಕಾಳಜಿ ನೀಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಅರಣ್ಯ…

ಮಾವುತರಿಗೂ ಕಾವಾಡಿಗರಿಗೂ ರಕ್ಷಾ ಬಂಧನದ ಸೊಬಗು.

ಮೈಸೂರು : ಮೈಸೂರು ದಸರಾ ಆನೆಗಳೊಂದಿಗೆ ಆಗ ಮಿಸಿರುವ ಮಾವುತರು ಹಾಗೂ ಕಾವಾಡಿಗರಿಗೆ ರಾಕಿ ಕಟ್ಟಿ ಸಿಹಿ ಹಂಚಿ ಶ್ರೀ ದುರ್ಗಾ ಫೌಂಡೇಶನ್ನ ಮಹಿಳೆಯರು ರಕ್ಷಾ ಬಂಧನ ಆಚರಿಸಿದರು. ಸವಾ ಆನೆಗಳೊಂದಿಗೆ ವಾಸಿಸುವ ಮಾವುತರು ಹಾಗೂ ಕಾವಾಡಿಗರಿಗೆ ರಾಕಿ ಕಟ್ಟುವ ಸೌಭಾಗ್ಯ…

ಇಂದು ಮಧ್ಯಾಹ್ನ ಸಲ್ಲುವ ಶುಭ ಲಗ್ನದಲ್ಲಿ ಪೂಜೆ ಸಲ್ಲಿಸಿ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ.

ಮೈಸೂರು : – ದಸರಾ ಮಹೋತ್ಸವ ಪ್ರಮುಖ ಆಕರ್ಷಣೆ ಆಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ ತಂಡದಲ್ಲಿ 9 ಆನೆಗಳಿಗೆ ಇಂದು ಮಧ್ಯಾಹ್ನ 12.34ರಿಂದ 12.59 ರವರೆಗೆ ಸಲ್ಲುವ ಶುಭ. ತುಲಾ (ಅಭಿಜಿನ್) ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ…

ದೇಗುಲದ ಪುನರ್ ಪ್ರತಿಷ್ಠಾಪನೆ ವೇಳೆ ದಾಂಧಲೆ ಮಾಡಿದ ಕಾಡಾನೆ.

ಬೇಲೂರು : ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ನಿನ್ನೆ ಮುಂಜಾನೆಯಿಂದ ಆರಂಭವಾದ ಕೋಟೆದ ಬಬ್ಬುಸ್ವಾಮಿ, ಚಾಮುಂಡೇಶ್ವರಿ ಹಾಗು ಪರಿವಾರ ದೈವಗಳ ದೈವಸ್ಥಾನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಜೃಂಭಣೆಯ ಚಾಲನೆ ದೊರೆತಿದ್ದು, ರಾತ್ರಿ ಸುಮಾರು 9.30ರ ಸಮಯದಲ್ಲಿ ಕಳೆದ ಮೂರ್ನಾಲ್ಕು…

ದಸರಾ ಅಂಗವಾಗಿ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ

ದಸರಾ ಅಂಗವಾಗಿ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ ಮೈಸೂರು ದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ಇಂದು ವಾಹನ ನಿಲುಗಡೆ ಸ್ಥಳದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!