English (NC ERT) Archives - Good News 24x7 https://www.goodnews24x7.com/tag/english-nc-ert/ Kannada Thu, 06 Nov 2025 11:18:04 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg English (NC ERT) Archives - Good News 24x7 https://www.goodnews24x7.com/tag/english-nc-ert/ 32 32 ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ. https://www.goodnews24x7.com/sslc-and-second-pu-final-exam-schedule-announced/ Thu, 06 Nov 2025 11:17:55 +0000 https://www.goodnews24x7.com/?p=8045 ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ…

The post ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>

ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ ಮುಕ್ತಾಯವಾಗಲಿದೆ.

 

 

 

 

 

 

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ
ಫೆ.28: ಕನ್ನಡ, ಆರೇಬಿಕ್
ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾ.3: ಇಂಗ್ಲಿಷ್
ಮಾ.4: ತೆಲುಗು, ತಮಿಳು, ಮರಾಠಿ. ಉರ್ದು, ಸಂಸ್ಕೃತ, ಫ್ರೆಂಚ್, ಮಲಯಾಳಂ
ಮಾ.5: ಇತಿಹಾಸ
ಮಾ.6: ಭೌತ ವಿಜ್ಞಾನ
ಮಾ.7: ಐಚ್ಛಿಕ ಕನ್ನಡ, ಭೂಗರ್ಭಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.೨: ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ
ಮಾ.10: ಅರ್ಥಶಾಸ್ತ್ರ
ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ
ಮಾ.12: ಹಿಂದಿ
ಮಾ.13: ರಾಜ್ಯಶಾಸ್ತ್ರ
ಮಾ.14: ಲೆಕ್ಕಶಾಸ್ತ್ರ, ಗಣಿತ
ಮಾ.16: ಸಮಾಜಶಾಸ್ತ್ರ, ಜೀವವಿಜ್ಞಾನ, ಗಣಕ ವಿಜ್ಞಾನ
ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್. ಬ್ಯೂಟಿ ಆಂಡ್ ವೆಲ್‌ನೆಸ್

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 18: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್‌ಸಿ ಇಆರ್‌ಟಿ), ಸಂಸ್ಕೃತ
ಮಾ.23: ವಿಜ್ಞಾನ, ರಾಜ್ಯಶಾಸ್ತ್ರ , ಹಿಂದೂಸ್ತಾನಿ, ಕರ್ನಾಟಕ ಸಂಗೀತ
ಮಾ.25: ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ
ಮಾ.28: ಗಣಿತ, ಸಮಾಜ ಶಾಸ್ತ್ರ
ಮಾ.30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿ ಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್ ವಿಷಯಗಳು
ಏ.1:ಅರ್ಥಶಾಸ್ತ್ರ ಎಂಜಿನಿಯರಿಂಗ್ ವಿಷಯಗಳು
ಏ.2: ಸಮಾಜ ವಿಜ್ಞಾನ

The post ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>