ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ PSI ಬಂಧನ !
ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (PSI) ಎಂದು ಸುಳ್ಳು ಹೇಳಿ, ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರುಗಳನ್ನು ಪಡೆದು ಭಾರಿ ವಂಚನೆ ಎಸಗುತ್ತಿದ್ದ ಖತರ್ನಾಕ್ ನಕಲಿ ಲೇಡಿ ಪಿಎಸ್‌ಐ ಪ್ರಮುಖ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು…





