ರೈತರಿಗೆ ನೆಮ್ಮದಿ: ತೊಗರಿ ಮತ್ತು ಕಡಲೆ ಖರೀದಿ ಅವಧಿ ಒಂದು ತಿಂಗಳು ವಿಸ್ತರಣೆ!
ರಾಜ್ಯದ ರೈತರ ಹಿತದೃಷ್ಟಿಯಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಇದರ ಫಲವಾಗಿ, 2025-26ನೇ ಸಾಲಿನ ಬೆಲೆ ಬೆಂಬಲ ಯೋಜನೆ (MSP) ಅಡಿಯಲ್ಲಿ ತೊಗರಿ ಖರೀದಿ ಅವಧಿಯನ್ನು ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಈಗಾಗಲೇ 98,610…
ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ.
ಪಾಂಡವಪುರ : ಬೆಳೆಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ಖರೀದಿಸಿ ಮಾರಾಟ ಮಾಡಿ, ರೈತರ ಬೆಳೆಗೆ ಅಧಿಕ ಲಾಭ ನೀಡುವ ಹೊಸ ಕಾಠ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೊಸೈಟಿಗಳು ಇಷ್ಟು ದಿನ…
ಸರ್ಕಾರದ ವಿರುದ್ಧ ಪಟ್ಟು ಬಿಡದೆ ರೈತರ ಹೋರಾಟ, ಕಬ್ಬಿಗೆ 3500 ರೂ. ಬೆಂಬಲ ಬೆಲೆ ಕೊಡಲೇಬೇಕು
ಬೆಳಗಾವಿಯ ಗುರ್ಲಪುರದ ಬಳಿಕ ಬಾಗಲಕೋಟೆಯಲ್ಲಿ ಶುರುವಾದ ರೈತಾಕ್ರೋಶ ಮೂರು ದಿನಗಳಾದ್ರೂ ತಣ್ಣಗಾಗಿಲ್ಲ. ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನೂರಾರು ರೈತರು ಇವತ್ತು ಮುಧೋಳ ಅಖಾಡಕ್ಕಿಳಿದಿದ್ದರು. ಬೆಂಗಳೂರು: ರಾಜ್ಯದಲ್ಲಿ ಸಿಹಿ ಕಬ್ಬಿನ ಬೆಲೆಗಾಗಿ ಹೊತ್ತಿದ್ದ ಕಿಚ್ಚು ಇನ್ನೂ ಆರಿಲ್ಲ.…
ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ.
ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ 3,300 ರೂ ನೀಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರೈತರು ಮತ್ತು ಕಾರ್ಖಾನೆ…
ಪೊಲೀಸರ ಲಾಠಿ ಚಾರ್ಜ್ ಗೆ ಪ್ರತಿಯಾಗಿ ರೈತರಿಂದ ಪೊಲೀಸರ ವಾಹನಗಳ ಮೇಲೆ ಕಲ್ಲೇಟು.
ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದರಿಂದ ರೈತರ ಸಹನೆ ಕಟ್ಟೆ ಹೊಡೆದಿದ್ದು, ಪೊಲೀಸರ ವಾಹನಗಳ ಮೇಲೆ…
ರಾಜ್ಯದಲ್ಲಿ ದರ ಏರಿಕೆ ಸುಳಿವು ಕೊಟ್ಟ ಡಿ.ಕೆ.ಸುರೇಶ್
1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗು ತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ವಾಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನು ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದರು. 50 ಲಕ್ಷ ಲೀಟರ್ ಮಾರಾಟ…
ನಂಜನಗೂಡಿನ ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ.
ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಹುಲಿ ,ಚಿರತೆ, ಆನೆಗಳ, ಕಾಟದ ಸರದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.ಭಾರಿ ಗಾತ್ರದ ಮೊಸಳೆ ಕಂಡು ಕಳೆದ ಮೂರ್ನಾಲ್ಕು ದಿನಗಳಿಂದ ಹೊಲಗದ್ದೆ ನೀರಾವರಿ ಕೃಷಿ ಚಟುವಟಿಕೆಗಳಿಗೆ ರೈತರು ತೆರಳದೆ ಕಂಗಾಲಾಗಿದ್ದಾರೆ. ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ…
ಸಿಎಂ ತವರು ಜಿಲ್ಲೆಯಲ್ಲಿ ಮತ್ತೆ ಬಾಲ ಬಿಚ್ಚಿದ ಮೈಕ್ರೋ ಫೈನಾನ್ಸ್…! ಸಾಲ ಮರುಪಾವತಿಸದ ರೈತನ ಮನೆ ಜಪ್ತಿ…ಬೀದಿಗೆ ಬಂದ ಕುಟುಂಬ…
ನಂಜನಗೂಡು: ಸಿಎಂ ತವರಿನಲ್ಲಿ ಮೈಕ್ರೋ ಫೈನಾನ್ಸ್ ಮತ್ತೆ ಬಾಲ ಬಿಚ್ಚಿದೆ.ಸಾಲದ ಕಂತು ಕಟ್ಟಿಲ್ಲ ಎಂದು ಮನೆ ಜಪ್ತಿ ಮಾಡಿದೆ. ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದ ಆದೇಶ ತಂದು ಜಪ್ತಿ ಮಾಡಿದ್ದಾರೆ.ಇದೀಗ ಸಾಲ…
ಕಾಡು ಹಂದಿ, ಕರಡಿಗಳ ಹಾವಳಿಯಿಂದ ಬೆಳೆ ನಾಶ, ಮುಗಿಲುಗೇರಿದ ರೈತರ ಅರಣ್ಯ ರೋಧನೆ, ಆಲಿಸದ ಅರಣ್ಯ ಇಲಾಖೆ
ಹರವದಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ರೈತ ದೇಶದ ಬೆನ್ನೆಲುಬು ನಿಜವಾದರೂ , ಕೆಲ ಇಲಾಖೆಗಳು ಮಾತ್ರ ರೈತರ ಹಿತ ಕಾಪಾಡುವಲ್ಲಿ. ಸಂಬಂಧಿಸಿದಂತೆ ಅರಣ್ಯ ಇಲಾಖೆ ಸೇರಿದಂತೆ ವಿವಿದ ಇಲಾಖೆಗಳು , ನಿರ್ಲಕ್ಷ್ಯ ಧೋರಣೆ ತಾಳಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಾಲೂಕಿನ…
ಅಮೆರಿಕದ ಸುಂಕ ನಿಟ್ಟಿಗೆ ಖರ್ಗೆ ಕಿಡಿ: ದೇಶದ ಹಿತ ಕಾಪಾಡಲು ಪ್ರಧಾನಿ ಮೋದಿ ವಿಫಲ, ಎಎಐಸಿಸಿ ಅಧ್ಯಕ್ಷರ ವಾಗ್ದಾಳಿ.
ನವದೆಹಲಿ: ಭಾರತೀಯ ರಫ್ತು ಉತ್ಪನ್ನಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಿರುವ ಅಮೆರಿಕದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಹಿತ ಕಾಪಾಡಲು ವಿಫಲರಾಗಿದ್ದಾರೆಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಮಾಜಿ…















