ಅಂಬೇಡ್ಕರ್ ಅವರ ಜೀವನ ಚರಿತ್ರೆ

ಡಾ ಬಿ. ಆರ್ ಅಂಬೇಡ್ಕರ್ ರವರು 14ನೇ ಏಪ್ರಿಲ್, 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ‍ ಜಾತಿಯಲ್ಲಿ ಹುಟ್ಟಿದರು. ಈ…