ರೊನಾಲ್ಡೊವನ್ನು ದಾಖಲೆ ಮುರಿದು, ಹೊಸ ವಿಶ್ವ ದಾಖಲೆ ಬರೆದ ದೀಪಿಕಾ ಪಡುಕೋಣೆ.

ದೀಪಿಕಾ ಪಡುಕೋಣೆ ಹೊಸ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ. ಆ ಮೂಲಕ ತಾವು ಭಾರತ ಮಾತ್ರವಲ್ಲ ವಿಶ್ವದ ಸ್ಟಾರ್ ನಟಿಯರಲ್ಲಿ ಒಬ್ಬರು ಎಂದು ಸಾಬೀತು ಮಾಡಿದ್ದಾರೆ. ಅಂದಹಾಗೆ ದೀಪಿಕಾ ಪಡುಕೋಣೆ ಮಾಡಿರುವ ವಿಶ್ವ ದಾಖಲೆ ಏನು? ರೊನಾಲ್ಡೊ ಅನ್ನೂ ಸಹ ನಟಿ ದೀಪಿಕಾ…

ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣಗೂ ತಟ್ಟಿದೆ ಸಾರಿಗೆ ನೌಕರರ ಮುಷ್ಕರದ ಬಸ್​ ಬಂದ್​ ಬಿಸಿ!

ಸಾರಿಗೆ ನೌಕರರ ಬಂದ್ ಎಪೆಕ್ಟ್ ಬರೀ ಜನ ಸಾಮಾನ್ಯರಿಗಷ್ಟೇ ಅಲ್ಲದೇ ಸ್ಟಾರ್​ ನಟನಿಗೂ ತಟ್ಟಿದೆ. ವೈಟ್ ಪಿಲ್ಡ್​​ನಿಂದ ಮೆಟ್ರೋ ಮೂಲಕ ಮೆಜೆಸ್ಟಿಕ್​ಗೆ ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ದಂಪತಿ ಬಂದಿದ್ದರು. ಆದ್ರೆ, ಮೆಜೆಸ್ಟಿಕ್‌ನಿಂದ ಮಾದನಾಯಕಹಳ್ಳಿ ಹೋಗಲು ಬಸ್​ಗಾಗಿ ಕಾಯುತ್ತಿದ್ದರು. ಸಾರಿಗೆ…

‘ಕರಿಯ 2’ ಚಿತ್ರದ ನಾಯಕ ನಟ ಅನಾರೋಗ್ಯದಿಂದ ನಿಧನ.

‘ಕರಿಯ 2’, ‘ಗಣಪ’, ‘ಕೆಂಪ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಜಾಂಡೀಸ್ ಆಗಿತ್ತು. ಬನಶಂಕರಿಯ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ…

ಕನ್ನಡದ ಖ್ಯಾತ ನಟನಿಂದ ‘TEDDY BEAR’ ಅವತಾರದಲ್ಲಿ ಸಿನಿಮಾ ಪ್ರಚಾರ!

ಸಿನಿಮಾ ಯಶಸ್ಸಿಗೆ ಪ್ರಚಾರ ಅತ್ಯಗತ್ಯ. ಅದರಂತೆ, ಚಿತ್ರತಂಡಗಳು ವಿಭಿನ್ನವಾಗಿ ಪ್ರಮೋಶನ್ ಈವೆಂಟ್ಗಳನ್ನು ಆಯೋಜಿಸಿ ಪ್ರೇಕ್ಷಕರನ್ನು ತಲುಪುವ ಪ್ರಯತ್ನ ನಡೆಸುತ್ತವೆ. ಅದರಂತೆ, ಇದೀಗ ಕನ್ನಡದ ಖ್ಯಾತ ನಟರೋರ್ವರು ಟೆಡ್ಡಿಬೇರ್ ವೇಷ ಧರಿಸಿ ತಮ್ಮ ಸಿನಿಮಾವನ್ನು ವಿಭಿನ್ನವಾಗಿ ಪ್ರಚಾರ ಮಾಡಿ ಜನಮನ ಸೆಳೆದಿದ್ದಾರೆ. ಶೀರ್ಷಿಕೆಯಿಂದಲೇ…