ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!
ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಪ್ರಸಿದ್ಧ ‘ಎವರೆಸ್ಟ್ ಫುಡ್ ಪ್ರಾಡಕ್ಟ್ಸ್’ ಹಾಗೂ ‘ಲಾಲ್ಜಿ ಗೋಧು (LG)’ ಕಂಪನಿಗಳ ಇಂಗಿನ ಪುಡಿ (Asafoetida) ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ಇತ್ತೀಚೆಗೆ ನಡೆದ ಪ್ರಯೋಗಾಲಯ ಪರೀಕ್ಷೆಗಳಲ್ಲಿ ಈ ಎರಡೂ…
ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ
ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ‘ಪನೀರ್’ ಹೆಸರಿನಲ್ಲಿ ಮಾರಾಟವಾಗುತ್ತಿರುವ ನಕಲಿ ಹಾಗೂ ನಾನ್-ಡೈರಿ ಅನಲಾಗ್ (Analogue) ಪನೀರ್ ಉತ್ಪನ್ನಗಳ ಮೇಲಿನ ನಿಷೇಧವನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಈ ಕುರಿತು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ…
ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ !
ಬೆಂಗಳೂರು : ನಗರದ ಪ್ರತಿಷ್ಠಿತ ಶಾಲೆಗಳು ತಮ್ಮ ಆವರಣದಲ್ಲಿ ಸ್ವಿಗ್ಗಿ, ಜೊಮ್ಯಾಟೊ ಸೇರಿದಂತೆ ಇತರೆ ಆನ್‌ಲೈನ್ ಆಪ್‌ಗಳ ಮೂಲಕ ಆಹಾರ ಆರ್ಡರ್ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸುತ್ತಿವೆ. ಇತ್ತೀಚೆಗಷ್ಟೇ ಬನಶಂಕರಿಯಲ್ಲಿರುವ ವಿದ್ಯಾಶಿಲ್ಪ ಶಾಲೆ ತನ್ನ ಪೋಷಕರಿಗೆ ಸುತ್ತೋಲೆ ಹೊರಡಿಸಿ ಈ ನಿಯಮವನ್ನು…
ನೆನೆಸಿಟ್ಟ ಅಂಜೂರದ ಉಪಯೋಗ ಏನು ಗೊತ್ತ ?
ಅಂಜೂರದ ಬಗ್ಗೆ ಅದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದಿರಬಹುದು. ಇದು ನಮ್ಮ ದೇಹಕ್ಕೆ ಅಗತ್ಯವಿರುವಂತಹ ಎಲ್ಲಾ ರೀತಿಯ ಪೋಷಕಾಂಶಗಳನ್ನು ಪಡೆದುಕೊಳ್ಳಲು ಸಹಾಯ ಮಾಡುತ್ತದೆ. ಬಾದಾಮಿ ಮತ್ತು ವಾಲ್ನಟ್ ಗಳಂತೆ ಇದರಲ್ಲಿಯೂ ಪ್ರಯೋಜನಕಾರಿ ಗುಣಗಳಿವೆ. ಆಯುರ್ವೇದ ಮತ್ತು ಪೌಷ್ಟಿಕಾಂಶ ತಜ್ಞರು ಹೇಳುವ ಪ್ರಕಾರ,…
ಫುಡ್ ಡೆಲಿವರಿ ವ್ಯಕ್ತಿಯ ಹುಟ್ಟು ಹಬ್ಬ ಆಚರಿಸಿದ ಫುಡ್ ಆರ್ಡರ್ ಮಾಡಿದ ಮನೆ ಮಂದಿ….
ಸ್ವಾರ್ಥ ತುಂಬಿದ ಪ್ರಪಂಚದಲ್ಲಿ ತಾನು ಖುಷಿಯಾಗಿದ್ದರೆ ಸಾಕು ಎಂದು ಬಯಸುವವರೇ ಹೆಚ್ಚು. ಬೇರೆಯವರು ಖುಷಿಯಾಗಿರಲಿ, ಸಂತೋಷವಾಗಿರಲಿ ಎಂದು ಬಯಸುವ ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಕಾಣಸಿಗುವುದೇ ಅಪರೂಪ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಡ್ ಆರ್ಡರ್ ಮಾಡಿದ್ದ ಮನೆಮಂದಿ ಡೆಲಿವರಿ ಬಾಯ್‌ಗೆ…
ಸಿಟ್ಟಿಗೆದ್ದ ಫೋಟೋಗ್ರಾಫರ್ ; ಡಿಲೀಟ್ ಆದ್ವು ಮದುವೆ ಫೋಟೋಗಳು….
ಬೆಳಗ್ಗೆಯಿಂದ ಸಂಜೆ ತನಕ ನಿಂತುಕೊಂಡೆ ಮದುವೆಯ ಸುಂದರ ಫೋಟೋಗಳನ್ನುಗಳನ್ನು ಕ್ಲಿಕಿಸಿಕೊಳ್ಳುವವರೇ ಈ ಫೋಟೋಗ್ರಾಫರ್. ಆದರೆ ಮದುವೆ ಮನೆಯವರು ಅಥವಾ ಮದುವೆ ಮಂಟಪದಲ್ಲಿ ಈ ಫೋಟೋಗ್ರಾಫರ್ ಬಗ್ಗೆ ವಿಚಾರಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಫೋಟೋಗ್ರಾಫರ್ ಈ ವಿಚಾರವಾಗಿ ಸಿಟ್ಟುಗೊಂಡಿದ್ದು, ಮಾಡಿದ ಕೆಲಸ ತಿಳಿದರೆ…










