Former Prime Minister Archives - Good News 24x7 https://www.goodnews24x7.com/tag/former-prime-minister/ Kannada Thu, 26 Dec 2024 16:52:25 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Former Prime Minister Archives - Good News 24x7 https://www.goodnews24x7.com/tag/former-prime-minister/ 32 32 ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ https://www.goodnews24x7.com/former-prime-minister-and-renowned-economist-manmohan-singh-is-no-more/ Thu, 26 Dec 2024 16:52:25 +0000 https://www.goodnews24x7.com/?p=1262 ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ (92) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್‌ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ…

The post ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ appeared first on Good News 24x7.

]]>

ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ (92) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು.

ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್‌ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.

The post ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ appeared first on Good News 24x7.

]]>