ಇದೆಂಥಾ ಕಾಲ ಬಂತಪ್ಪಾ… ಹೋಟೆಲ್​ಗಳ ಬಿಲ್​ನಲ್ಲಿ ಗ್ಯಾಸ್ ಶುಲ್ಕ!

  ಬೆಂಗಳೂರು ಮತ್ತು ಚೆನ್ನೈ ಹೋಟೆಲ್‌ಗಳಲ್ಲಿ ಈಗ ತಿಂಡಿ ಬಿಲ್‌ನೊಂದಿಗೆ ಹೊಸ ‘ಗ್ಯಾಸ್ ಶುಲ್ಕ’ ಸೇರಿಸಲಾಗುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆಯಿಂದಾಗಿ ಹೋಟೆಲ್ ಮಾಲೀಕರು ಈ ಹೊರೆಯನ್ನು ಗ್ರಾಹಕರ ಮೇಲೆ ಹಾಕುತ್ತಿದ್ದಾರೆ.…