Gauribidanur Archives - Good News 24x7 https://www.goodnews24x7.com/tag/gauribidanur/ Kannada Sun, 02 Feb 2025 07:03:19 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Gauribidanur Archives - Good News 24x7 https://www.goodnews24x7.com/tag/gauribidanur/ 32 32 ಸಿಎಂ ಸಿದ್ದರಾಮಯ್ಯ ದಿಢೀರ್ ಅನಾರೋಗ್ಯ: ಆಸ್ಪತ್ರೆಗೆ ದಾಖಲು. https://www.goodnews24x7.com/%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%a6%e0%b2%bf%e0%b2%a2%e0%b3%80%e0%b2%b0%e0%b3%8d/ Sun, 02 Feb 2025 07:02:51 +0000 https://www.goodnews24x7.com/?p=2104 ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಏಕಾಏಕಿ ಬಿಗಡಾಯಿಸಿದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌರಿಬಿದನೂರಿಗೆ ಇವತ್ತು ತೆರಳಬೇಕಿತ್ತು ಆ ಒಂದು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು…

The post ಸಿಎಂ ಸಿದ್ದರಾಮಯ್ಯ ದಿಢೀರ್ ಅನಾರೋಗ್ಯ: ಆಸ್ಪತ್ರೆಗೆ ದಾಖಲು. appeared first on Good News 24x7.

]]>

ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಏಕಾಏಕಿ ಬಿಗಡಾಯಿಸಿದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌರಿಬಿದನೂರಿಗೆ ಇವತ್ತು ತೆರಳಬೇಕಿತ್ತು ಆ ಒಂದು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಆದರೆ ಇದೀಗ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ.
ಮುಂದಿನ ಎಲ್ಲಾ ಕಾರ್ಯಕ್ರಮಗಳು ಮುಂದೂಡುವ ಸಾಧ್ಯತೆಗಳು ಇವೆ. ಗೌರಿಬಿದನೂರಿಗೆ ತೆರಳುವ ವೇಳೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ಮುಂದಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾ ಬೇಡವಾ ಎಂಬ ನಿರ್ಧಾರಗಳಿಗೆ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

The post ಸಿಎಂ ಸಿದ್ದರಾಮಯ್ಯ ದಿಢೀರ್ ಅನಾರೋಗ್ಯ: ಆಸ್ಪತ್ರೆಗೆ ದಾಖಲು. appeared first on Good News 24x7.

]]>