ರಾಜ್ಯಪಾಲರು ಕಾಯ್ದಿರಿಸಿದ ಮಸೂದೆಗಳ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್ನಿಂದ ರಾಷ್ಟ್ರಪತಿಗೆ 3 ತಿಂಗಳ ಗಡುವು.

ನವದೆಹಲಿ : ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ರಾಜ್ಯಪಾಲರು ಉಲ್ಲೇಖಿಸಿದ ಮಸೂದೆಗಳ ಕುರಿತು ರಾಷ್ಟ್ರಪತಿಗಳು ನಿರ್ಧರಿಸಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿದೆ. ಇಂದಿನಿಂದ 3 ತಿಂಗಳೊಳಗೆ ರಾಷ್ಟ್ರಪತಿ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ತಮಿಳುನಾಡಿನ ರಾಜ್ಯಪಾಲ ಆರ್.…

ಬಡವರ ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಸಿಎಂ ಸಿದ್ದರಾಮಯ್ಯ

ಬಡವರ ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ…