ಪಂಚ ಗ್ಯಾರಂಟಿಗೆ ಗೌರ್ನರ್ ಶ್ಲಾಘನೆ!

ರಾಜ್ಯ ಸರ್ಕಾರವು ಪ್ರತಿ ವರ್ಷ 90,000 ಕೋಟಿ ರು.ಗೂ ಹೆಚ್ಚು ಹಣವನ್ನು ಕಲ್ಯಾಣ ಕಾರ್ಯಕ್ರಮಗಳ ಮೂಲಕ ನೇರವಾಗಿ ಜನ ರಿಗೆ ತಲುಪಿಸುತ್ತಿದೆ. ಗ್ಯಾರಂಟಿಗಳಿಂದ ಹಣ ಕಾಸು ಸ್ಥಿತಿ ಹದಗೆಡುತ್ತದೆ ಎನ್ನುತ್ತಿದ್ದವರ ಭವಿಷ್ಯವನ್ನು ಸುಳ್ಳಾಗಿಸಿ ವಿಶ್ವಸಂಸ್ಥೆ ಮುಖ್ಯಸ್ಥ ರಿಂದಲೇ ಶ್ಲಾಘನೆ ಪಡೆದಿದೆ ಎಂದು…

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ…

ಕೋಳಿಗಳಲ್ಲಿ ಹಕ್ಕಿ ಜ್ವರ ಭೀತಿ ; ಕಟ್ಟೆಚ್ಚರಕ್ಕೆ ಸರ್ಕಾರ ಆದೇಶ.

ಸತ್ತ ಕೋಳಿಗಳ ಸ್ಯಾಂಪಲ್ ಭೂಪಾಲ್ ಸಂಶೋಧನಾಲಯಕ್ಕೆ ರವಾನೆ, ಹಕ್ಕಿಜ್ವರ ಬೆಂಗಳೂರು :- ಕೋಳಿಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಆದೇಶ ಮಾಡಿದೆ. ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ತುಮಕೂರಿನ ಕೆಲವು ಪ್ರದೇಶ ಸೇರಿದಂತೆ ರಾಜ್ಯದ…

ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ, ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿದೆ. ಅತಿಥಿ ಶಿಕ್ಷಕರ ಸಂಬಳವನ್ನು…

ಮುಡಾಗೆ ಬಿಡಿಎ ರೂಪ ಪ್ರತ್ಯೇಕ ಕಾಯ್ದೆ ತರಲು ಸರ್ಕಾರ ನಿರ್ಧಾರ…

ಇನ್ನು ಕಂಡ ಕಂಡವರು ಸದಸ್ಯರಾಗುವಂತಿಲ್ಲ; ಸರ್ಕಾರದಿಂದ ಮೂರಾಲ್ಕು ಮಂದಿ ನಾಮನಿರ್ದೇಶನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಬೆಳಗಾವಿ ಅಧಿವೇಶನದಲ್ಲೇ ಮಸೂದೆ ಮಂಡನೆ ನಿರ್ಧಾರ ಬೆಂಗಳೂರು, ಡಿ.14(ಕೆಎಂಶಿ)-ಭ್ರಷ್ಟಾಚಾರ ಹಗರಣಗಳ ಕೇಂದ್ರಬಿಂದು ಆಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ಬಿಡಿಎ ಮಾದರಿಯಲ್ಲಿ ಪ್ರತ್ಯೇಕ ಕಾಯ್ದೆ…

ಅರ್ಹರಿರುವ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ : ಸಚಿವ ಕೆ.ಎಚ್ ಮುನಿಯಪ್ಪ

ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಾಹಿತಿ ನೀಡಿದ ಸಚಿವ ಕೆ.ಎಚ್ ಮುನಿಯಪ್ಪ ರಾಜ್ಯದಲ್ಲಿ 1,02,509 ಬಿಪಿಎಲ್ ಕಾರ್ಡ್ ಗಳು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರಿರುವ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ. ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್ ರದ್ದು ಮಾಡಲಾಗಿದೆ. ಸರ್ಕಾರಿ ನೌಕರರನ್ನ…

ದೀಪಾವಳಿ ಹಬ್ಬದೊಳಗೆ ಸಿದ್ದರಾಮಯ್ಯ ಸರ್ಕಾರ ಪತನ : ಸಿ.ಟಿ ರವಿ

ದೀಪಾವಳಿ ಹಬ್ಬದೊಳಗೆ ಸಿದ್ದರಾಮಯ್ಯ ಸರ್ಕಾರ ಪತನ : ಸಿ.ಟಿ ರವಿ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ ಸಂಕ್ರಾಂತಿ ದೂರವಾಯ್ತು, ದೀಪಾವಳಿ ಹಬ್ಬದೊಳಗೆ ಸರ್ಕಾರ ಪತನ ಖಚಿತ, ಹೊಸ ಸಿಎಂ ಹೊಸ ಸರ್ಕಾರದ ಬಗ್ಗೆ ಕಾಲವೇ ನಿರ್ಣಯ ಮಾಡಲಿದೆ. ಸಿದ್ದರಾಮಯ್ಯ ರಾಜೀನಾಮೆಗೆ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!