ಗೃಹ ಲಕ್ಷ್ಮೀ ಯೋಜನೆಯ 5 ಸಾವಿರ ಕೋಟಿ‌ ಹಣ ಎಲ್ಲಿ ಹೋಯ್ತು! ತಪ್ಪು ಲೆಕ್ಕ ಕೊಟ್ರಾ ಲಕ್ಷ್ಮೀ ಹೆಬ್ಬಾಳ್ಕರ್?

ಬೆಳಗಾವಿ : ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ…