2026 ಕ್ಕೆ ಹೊಸ ಕ್ರಾಂತಿಯ ಬಾಂಬ್ ಸಿಡಿಸಿದ ಹೆಚ್‌ಡಿಕೆ.
ಬೆಂಗಳೂರು: ರಾಜ್ಯದ ಸಾಲ ಸದ್ಯ 7.5 ಲಕ್ಷ ರೂಪಾಯಿ ಇದೆ. ಇದ್ರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನ ಈ ಸರ್ಕಾರವನ್ನ ಕಿತ್ತೊಗೆಯಬೇಕು ಅಂತ ಕಾಯ್ತಿದ್ದಾರೆ. ಮುಂದಿನ 6-7 ತಿಂಗಳಲ್ಲಿ ಯಾರೂ ನಿರೀಕ್ಷಿಸದ ರೀತಿ…
ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ: ಸಿದ್ದು ಸಂಪುಟ ಕಸರತ್ತು ! ನವೆಂಬರ್ ತಿಂಗಳ ಅಂತ್ಯಕ್ಕೆ ಮೇಜರ್ ಸಂಪುಟ ಸರ್ಜರಿ?
ಬೆಂಗಳೂರು :- ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ನಿಚ್ಚಳವಾಗತೊಡಗಿದ್ದು, ನವೆಂಬರ್ ಮಾಸಾಂತ್ಯಕ್ಕೆ ಸುಮಾರು 15ಕ್ಕೂ ಹೆಚ್ಚು ಮಂದಿ ಹಾಲಿ ಸಚಿವರು ಮಾಜಿಗಳಾಗ ಲಿದ್ದಾರೆ. ಇದೇ ವೇಳೆ ಹೊಸ ಮುಖಗಳ ಪಡೆ ಸಿದ್ದರಾಮಯ್ಯ ಅವರ…
ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ- ಸಚಿವ ವೆಂಕಟೇಶ್.
ಚಾಮರಾಜನಗರ : ಹಾಲು ಮತ್ತು ಮೊಸರಿನ ದರವನ್ನ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು ಇದನ್ನ ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಸಮರ್ಥಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಕೆ. ವೆಂಕಟೇಶ್, ಹಾಲಿನ ದರವನ್ನ 4 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹೆಚ್ಚಳ ಮಾಡಿರುವ…








