ಹೈಕೋರ್ಟ್ ವರ್ಚುವಲ್ ವಿಚಾರಣೆಗೆ ಟಾಯ್ಲೆಟ್ನಲ್ಲಿ ಕುಳಿತು ಹಾಜರಾದ ಆರೋಪಿ;

ಕೊವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ವರ್ಚುವಲ್ ಮೀಟಿಂಗ್ ದೈನಂದಿನ ಜೀವನದ ಭಾಗವಾಗಿದ್ದು, ವೈಯಕ್ತಿಕ ಮತ್ತು ವೃತ್ತಿಪರ ಸ್ಥಳಗಳ ನಡುವಿನ ಗೆರೆಗಳನ್ನು ಮಸುಕುಗೊಳಿಸುತ್ತಿವೆ. ಆನ್ಲೈನ್ ಮೀಟಿಂಗ್ ಸಮಯದಲ್ಲಿ ಬೆಡ್ರೂಂನಿಂದ ವಿಡಿಯೊ ಕರೆಗಳಿಗೆ ಹಾಜರಾಗುವುದು, ಮೀಟಿಂಗ್ ವೇಳೆಯೂ ಬೇರೆ ಕೆಲಸ ಮಾಡುವುದು ಅಸಾಮಾನ್ಯವೇನಲ್ಲ.…