Kannada
ಗುಂಡ್ಯ (ದಕ್ಷಿಣ ಕನ್ನಡ): ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಶನಿವಾರ ಸಂಜೆ ಬೃಹತ್ ಮರಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದು, ಎರಡು ಕಾರುಗಳಿಗೆ ಹಾನಿಯಾಗಿದೆ. ಘಟನೆಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ…