#hangs Archives - Good News 24x7 https://www.goodnews24x7.com/tag/hangs/ Kannada Tue, 21 Jul 2026 09:20:45 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #hangs Archives - Good News 24x7 https://www.goodnews24x7.com/tag/hangs/ 32 32 ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು ! https://www.goodnews24x7.com/wife-kills-children-husband-hangs-himself/ Tue, 21 Jul 2026 09:20:09 +0000 https://www.goodnews24x7.com/?p=9866   ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

The post ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು ! appeared first on Good News 24x7.

]]>

 

ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ

ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ

ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ 6 ಸಾವು

ಹೆಂಡತಿ ಮಕ್ಕಳ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರು ಕಟ್ಟಿಸಿ ಕೊಲೆ
ನಂತರ ಮನೆ‌ ಮೊದಲ ಮಹಡಿಯ ಕೊಠಡಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ

The post ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು ! appeared first on Good News 24x7.

]]>