ಹೆದ್ದಾರಿ ಅ*ಘಾತ: ಗಾಯಾಳುವಿನ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ.

ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹಾಸನಕ್ಕೆ ತೆರಳುತ್ತಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆಯ ವಿವರ: ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಮತ್ತು ಕಾರಿನ ನಡುವೆ…

2026 ಕ್ಕೆ ಹೊಸ ಕ್ರಾಂತಿಯ ಬಾಂಬ್‌ ಸಿಡಿಸಿದ ಹೆಚ್‌ಡಿಕೆ.

ಬೆಂಗಳೂರು: ರಾಜ್ಯದ ಸಾಲ ಸದ್ಯ 7.5 ಲಕ್ಷ ರೂಪಾಯಿ ಇದೆ. ಇದ್ರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನ ಈ ಸರ್ಕಾರವನ್ನ ಕಿತ್ತೊಗೆಯಬೇಕು ಅಂತ ಕಾಯ್ತಿದ್ದಾರೆ. ಮುಂದಿನ 6-7 ತಿಂಗಳಲ್ಲಿ ಯಾರೂ ನಿರೀಕ್ಷಿಸದ ರೀತಿ…

ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು!

ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್ ಬ್ಯಾನ್ ಖಚಿತ ಎಂದು ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ…

ಕಾಲ್ತುಳಿತದ 11 ಜನರ ಸಾ*ವಿಗೆ ಸರ್ಕಾರವೇ ಕಾರಣ-ಆರ್.ಅಶೋಕ್ ವಾಗ್ದಾಳಿ.

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವುದಕ್ಕೆ ಸರ್ಕಾರವೇ ಕಾರಣ. ಅಂಧ ಸಿಎಂ, ಅಂಧ ದರ್ಬಾರ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಇಂದು ಜೆಡಿಎಸ್ ಬಿಜೆಪಿ ನಾಯಕರ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.…

HDK, ಜಾರಕಿಹೊಳಿ ಡಿನ್ನರ್ ಮೀಟಿಂಗ್!

ನವದೆಹಲಿ :- ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ ಮೂಡಿಸಿರುವ ನಡುವೆಯೇ ಇದೀಗ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದಿದೆ. ಹೌದು, ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

ಡಾಲಿ ಧನಂಜಯ್ ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ಕಾರ್ಡ್ ವಿತರಣೆ

ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.…

‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು…

‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!