40 ದಿನಗಳಲ್ಲಿ ಹಾಸನದಲ್ಲಿ ಹೃದಯಘಾತದಿಂದ ಮೃ*ತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ವೈದ್ಯರು ಹೇಳಿದ್ದೇನು…?

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಹೃದಯಾಘಾತದಿಂದ ಅಸುನೀಗಿದ್ದಾರೆ.…