ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾ*!
ರಾಜಸ್ಥಾನದ ಶಾಲೆಯಲ್ಲಿ ಆಟದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಇದು ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಪ್ರಕರಣಗಳ ಬಗ್ಗೆ ಕಾಳಜಿ ಉಂಟುಮಾಡಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ದಿವ್ಯಾಳ ದೇಹದ ಮೇಲೆ ಯಾವುದೇ ಬಾಹ್ಯ…
ಹಾಸನದಲ್ಲಿ 2 ವರ್ಷದಲ್ಲಿ 507 ಜನರು ಹೃದಯಾಘಾತಕ್ಕೆ ಬಲಿ:ಡಿಹೆಚ್ಓ ಸ್ಪೋಟಕ ಹೇಳಿಕೆ ….
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಎರಡು ವರ್ಷಗಳಲ್ಲಿ ಬರೋಬ್ಬರಿ 507 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 20 ರಿಂದ 30 ವಯಸ್ಸಿನ 14 ಜನರು, 30 ರಿಂದ 40 ವಯಸ್ಸಿನ 40 ಜನ ಹಾಗೂ 40 ವರ್ಷ ಮೇಲ್ಪಟ್ಟ 136 ಜನರು…
ತನ್ನದೇ ಮದುವೆಯ ಅರಿಶಿನ ಶಾಸ್ತ್ರದ ವೇಳೆ ಹೃದಯಾಘಾತದಿಂದ ಸಾ*ನ್ನಪ್ಪಿದ ವಧು….
ಉತ್ತರ ಪ್ರದೇಶದ ಬದೌನ್‌ನಲ್ಲಿ ಮದುವೆಗೆ ಒಂದು ದಿನ ಮೊದಲು ಅರಿಶಿನ ಶಾಸ್ತ್ರ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದಾಗ ವಧು ಹೃದಯಾಘಾತದಿಂದ ಸಾ*ನ್ನಪ್ಪಿದ್ದಾಳೆ. ಅರಿಶಿನ ಶಾಸ್ತ್ರದ ಸಮಾರಂಭ ನಡೆಯುವಾಗ ಮದುವೆಗೂ ಕೆಲವೇ ಗಂಟೆಗಳಿರುವಾಗ ವಧು ಹೃದಯಾಘಾತದಿಂದ ಹಠಾತ್ತನೆ ನಿಧನಳಾಗಿದ್ದಾಳೆ. ತನ್ನ ಗ್ರಾಮದಲ್ಲಿ ಅರಿಶಿನ ಶಾಸ್ತ್ರದ…
ಉಡುಪಿಯ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ನಾಗಮಂಗಲದಲ್ಲಿ ಹೃದಯಾಘಾತದಿಂದ ನಿಧನ.
ಉಡುಪಿ: ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ…








