Hesaraghatta Archives - Good News 24x7 https://www.goodnews24x7.com/tag/hesaraghatta/ Kannada Sat, 16 Aug 2025 08:16:25 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Hesaraghatta Archives - Good News 24x7 https://www.goodnews24x7.com/tag/hesaraghatta/ 32 32 ಲಾರಿ-ಕೆಎಸ್​ಆರ್​ಟಿಸಿ ಬಸ್​ ಮಧ್ಯೆ ಭೀಕರ ಅಪಘಾತ. https://www.goodnews24x7.com/a-terrible-accident-between-a-lorry-and-a-ksrtc-bus/ Sat, 16 Aug 2025 08:16:25 +0000 https://www.goodnews24x7.com/?p=6195 ಬೆಂಗಳೂರು : ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಬೆಳಗ್ಗಿನಜಾವ 3:30 ಗಂಟೆ ಸುಮಾರಿಗೆ ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್​​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಲಾರಿಯಲ್ಲಿದ್ದ ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತರು. ನೆಲಮಂಗಲ ಸಂಚಾರಿ…

The post ಲಾರಿ-ಕೆಎಸ್​ಆರ್​ಟಿಸಿ ಬಸ್​ ಮಧ್ಯೆ ಭೀಕರ ಅಪಘಾತ. appeared first on Good News 24x7.

]]>

ಬೆಂಗಳೂರು : ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಬೆಳಗ್ಗಿನಜಾವ 3:30 ಗಂಟೆ ಸುಮಾರಿಗೆ ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್​​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಲಾರಿಯಲ್ಲಿದ್ದ ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರಿ, ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಟೈಯರ್ ಪಂಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್​ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯ
ವೇಗ ಹಿನ್ನಲೆ ನಿಯಂತ್ರಣಕ್ಕೆ ಸಿಗದೆ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಬೆಂಗಳೂರಿನ ಹೆಸರಘಟ್ಟ ಸಮೀಪದ ತೋಟಗೆರೆಯಲ್ಲಿ ನಡೆದಿದೆ. ರಾಮದೇವನಹಳ್ಳಿಯ ರಾಕೇಶ್, ಕಾರ್ತಿಕ್ ಮತ್ತು ನವೀನ್​ಗೆ ಗಾಯಗಳಾಗಿದ್ದು, ಮೂವರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

The post ಲಾರಿ-ಕೆಎಸ್​ಆರ್​ಟಿಸಿ ಬಸ್​ ಮಧ್ಯೆ ಭೀಕರ ಅಪಘಾತ. appeared first on Good News 24x7.

]]>