ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ : ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ
ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ವೈದ್ಯನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದು ಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಕುಂದಾಪುರದ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಅವರು…
ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆದಿದೆ. ಇದೀಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಸಿದ್ದರಾಮಯ್ಯವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ…







