High Voltage Match Archives - Good News 24x7 https://www.goodnews24x7.com/tag/high-voltage-match/ Kannada Sun, 23 Feb 2025 04:55:39 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg High Voltage Match Archives - Good News 24x7 https://www.goodnews24x7.com/tag/high-voltage-match/ 32 32 ಐಸಿಸಿ ಚಾಂಪಿಯನ್ಸ್ ಟ್ರೋಫಿ : ದುಬೈನಲ್ಲಿ ಭಾರತ VS ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ https://www.goodnews24x7.com/icc-champions-trophy-india-vs-pakistan-high-voltage-match-in-dubai/ Sun, 23 Feb 2025 04:55:39 +0000 https://www.goodnews24x7.com/?p=2378 ದುಬೈನಲ್ಲಿ ಇಂದು ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯವನ್ನು ವೀಕ್ಷಣೆ ಮಾಡಲು ಇಡೀ ವಿಶ್ವವೇ ಕಾತರದಲ್ಲಿದೆ. ಬಾಂಗ್ಲಾದೇಶ ವಿರುದ್ಧ ಗೆದ್ದು…

The post ಐಸಿಸಿ ಚಾಂಪಿಯನ್ಸ್ ಟ್ರೋಫಿ : ದುಬೈನಲ್ಲಿ ಭಾರತ VS ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ appeared first on Good News 24x7.

]]>

ದುಬೈನಲ್ಲಿ ಇಂದು ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯವನ್ನು ವೀಕ್ಷಣೆ ಮಾಡಲು ಇಡೀ ವಿಶ್ವವೇ ಕಾತರದಲ್ಲಿದೆ.

ಬಾಂಗ್ಲಾದೇಶ ವಿರುದ್ಧ ಗೆದ್ದು ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಿದೆ. ಎ ಗುಂಪಿನಲ್ಲಿ ಟೀಂ ಇಂಡಿಯಾ ಗ್ರೂಪ್ ಹಂತದಲ್ಲಿ ಒಟ್ಟು 3 ಪಂದ್ಯಗಳನ್ನು ಆಡಲಿದೆ. ಆದ್ದರಿಂದ, ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತರೂ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಪ್ರತಿಯೊಂದು ಪಂದ್ಯವು ರೋಹಿತ್ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಹೀಗಾಗಿ ಆತ್ಮವಿಶ್ವಾಸದೊಂದಿಗೆ ರೋಹಿತ್ ಪಡೆ ಕಣಕ್ಕಿಳಿದು ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಬೇಕಾಗಿದೆ.

The post ಐಸಿಸಿ ಚಾಂಪಿಯನ್ಸ್ ಟ್ರೋಫಿ : ದುಬೈನಲ್ಲಿ ಭಾರತ VS ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ appeared first on Good News 24x7.

]]>