ಎಸ್ಎಸ್ಎಲ್ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ.
ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ…
ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕನ್ನಡ ರಾಜ್ಯೋತ್ಸವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ನಾಡಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ರಾಜ್ಯೋತ್ಸವ ಸಮಾರಂಭವನ್ನುದ್ದೇಶಿಸಿ ಸಿಎಂ ಭಾಷಣ ಮಾಡಿದ್ದು, ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)…
‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್
‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ…
ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’
ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿ, ದೇಶದಾದ್ಯಂತ ವಿತರಣೆ ಸಹ ಮಾಡಿರುವ ‘ಮಹಾವತಾರ್ ನರಸಿಂಹ’ ಅನಿಮೇಷನ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆದಿದೆ. ಜುಲೈ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ‘ಕೂಲಿ’, ‘ವಾರ್ 2‘, ‘ಸು ಫ್ರಂ ಸೋ’,…









