ಅಪಾರ್ಟ್‌ಮೆಂಟ್‌ನಲ್ಲಿ RSS ಸಮಾವೇಶಕ್ಕೆ ಖರ್ಗೆ ಆಕ್ಷೇಪ!
ಬೆಂಗಳೂರು : ಖಾಸಗಿ ಅಪಾರ್ಟ್‌ಮೆಂಟ್ ಸಮುಚ್ಚಯಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವತಿಯಿಂದ ನಡೆಯುತ್ತಿರುವ ಪ್ರಚಾರ ಹಾಗೂ ಸಭೆ-ಸಮಾರಂಭಗಳ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜಧಾನಿ ಬೆಂಗಳೂರಿನ ಪ್ರಸಿದ್ಧ ಅಪಾರ್ಟ್‌ಮೆಂಟ್ ಒಂದರಲ್ಲಿ ಯುವಜನತೆ ಮತ್ತು ಮಕ್ಕಳನ್ನು…





