hostel Archives - Good News 24x7 https://www.goodnews24x7.com/tag/hostel/ Kannada Mon, 03 Feb 2025 11:18:52 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg hostel Archives - Good News 24x7 https://www.goodnews24x7.com/tag/hostel/ 32 32 ಹಾಸ್ಟೆಲ್ನಲ್ಲಿ ನೇ*ಗೆ ಶರಣಾದ ; ಬೆಂಗಳೂರು ವಿವಿಯ ವಿದ್ಯಾರ್ಥಿನಿ. https://www.goodnews24x7.com/%e0%b2%b9%e0%b2%be%e0%b2%b8%e0%b3%8d%e0%b2%9f%e0%b3%86%e0%b2%b2%e0%b3%8d%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%a8%e0%b3%87%e0%b2%97%e0%b3%86-%e0%b2%b6%e0%b2%b0%e0%b2%a3%e0%b2%be/ Mon, 03 Feb 2025 11:18:52 +0000 https://www.goodnews24x7.com/?p=2196 ಬೆಂಗಳೂರು :- ಬೆಂಗಳೂರು ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ವಿದ್ಯಾರ್ಥಿನಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ…

The post ಹಾಸ್ಟೆಲ್ನಲ್ಲಿ ನೇ*ಗೆ ಶರಣಾದ ; ಬೆಂಗಳೂರು ವಿವಿಯ ವಿದ್ಯಾರ್ಥಿನಿ. appeared first on Good News 24x7.

]]>

ಬೆಂಗಳೂರು :- ಬೆಂಗಳೂರು ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ವಿದ್ಯಾರ್ಥಿನಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿ.

ಬೆಂಗಳೂರು, ಫೆಬ್ರವರಿ 03: ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ ನಡೆದಿದೆ. ಕನ್ನಡ ವಿಭಾಗದ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಹೆಚ್.ಎನ್.ಪಾವನ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೃತ ಹೆಚ್.ಎನ್.ಪಾವನ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ಹಾಸ್ಟೆಲ್ನಲ್ಲಿದ್ದ ಕೆಲ ಯುವತಿಯರು ಗಮನಿಸಿ ಮಾಹಿತಿ ನೀಡಿದ ಬಳಿಕ ಘಟನೆ ಗೊತ್ತಾಗಿದೆ.
ಅನ್ನಭಾಗ್ಯ ಅಕ್ಕಿಯಲ್ಲಿ ದೊಡ್ಡ ಸ್ಕ್ಯಾಮ್ ಇದೆ MLA, ಸಚಿವರ ಪಟಾಲಂ ಈ ದಂಧೆಯಲ್ಲಿ ತೊಡಗಿದೆ

The post ಹಾಸ್ಟೆಲ್ನಲ್ಲಿ ನೇ*ಗೆ ಶರಣಾದ ; ಬೆಂಗಳೂರು ವಿವಿಯ ವಿದ್ಯಾರ್ಥಿನಿ. appeared first on Good News 24x7.

]]>