ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ
ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ನಡೆದ ಮೂವರ ಶೂ*ಟೌಟ್ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾವನ್ನಪ್ಪಿದ ಮೂವರೂ ಹವ್ಯಾಸಿ ಬೇಟೆಗಾರರಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ರಜೆಯ ಸಂದರ್ಭದಲ್ಲಿ ಜಿಂಕೆ ಬೇಟೆಗೆ…





