ಗಂಡನ ಕಿರುಕುಳ ತಾಳಲಾರದೆ ನೇ*ಗೆ ಶರಣಾದ ವಿವಾಹಿತೆ.!
ತಿರುವನಂತಪುರ: ಕೇರಳದ ಮಲಪ್ಪುರಂನಲ್ಲಿ ಮಹಿಳೆಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯಲ್ಲಿ ಗಂಡ ಪ್ರಭಿನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಂಜೇರಿ ಪೊಲೀಸರು, ಮಹಿಳೆಯ ಗಂಡ ಪ್ರಭಿನ್ನನ್ನು ಬಂಧಿಸಿದ್ದಾರೆ. ಗುರುವಾರ ಪೂಕ್ಕೋಟ್ಟುಂಪಾಡಂ ಮೂಲದ…






