ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. 57 ವರ್ಷದ ಈ ರಿಯಲ್ ಎಸ್ಟೇಟ್ ಉದ್ಯಮಿ ತಮ್ಮ ಪಿಸ್ತೂಲಿನಿಂದ ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಹಲವಾರು ಅನುಮಾನಗಳು…