ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…
ಭಾರತದಲ್ಲಿ ಮೊಬೈಲ್ ಸಂಖ್ಯೆಗಳು 10 ಅಂಕಿಗಳೇ ಏಕೆ ಇರುತ್ತವೆ? ಇದರ ಹಿಂದಿನ ಗಣಿತದ ಲೆಕ್ಕಾಚಾರವೇನು?
ನಾವು ಪ್ರತಿದಿನ ಹಲವರಿಗೆ ಫೋನ್ ಮಾಡುತ್ತೇವೆ. ಒಂದು ಅಂಕಿ ಕಡಿಮೆಯಾದರೂ ಕರೆ ಕನೆಕ್ಟ್ ಆಗುವುದಿಲ್ಲ. ಆದರೆ, ನಮ್ಮ ದೇಶದಲ್ಲಿ ಮೊಬೈಲ್ ಸಂಖ್ಯೆಗಳು 8 ಅಥವಾ 9 ಅಂಕಿಗಳಿರದೆ, 10 ಅಂಕಿಗಳೇ ಏಕೆ ಇರುತ್ತವೆ? ಈ ನಿರ್ಧಾರವನ್ನು ಯಾರು ತಗೆದುಕೊಂಡಿದ್ದಾರೆ ಮತ್ತು ಇದರ…
ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…
ವಂದೇ ಭಾರತ್ ರೈಲಿಗಿಂತಲೂ ಉದ್ದದ ಸಿಹಿ ತಿಂಡಿ! ವಿಶ್ವ ದಾಖಲೆ ಬರೆದ ಇಟಾಲಿಯನ್ ‘ತಿರಾಮಿಸು’.
ಲಂಡನ್‌ನಲ್ಲಿ ಇತ್ತೀಚೆಗೆ ಬಾಣಸಿಗರ ಗುಂಪೊಂದು ಅಚ್ಚರಿಯ ಸಾಧನೆ ಮಾಡಿದೆ. ವಿಶ್ವದ ಅತಿ ದೊಡ್ಡ ಇಟಾಲಿಯನ್ ಸಿಹಿ ತಿಂಡಿ ‘ತಿರಾಮಿಸು’ (Tiramisu) ತಯಾರಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಲಾಗಿದೆ. ಈ ಖಾದ್ಯದ ಉದ್ದ ಬರೋಬ್ಬರಿ 440.6 ಮೀಟರ್ (1,445 ಅಡಿ) ಇದ್ದು,…
ಜಾಗತಿಕ ಅಶಾಂತಿಯ ನಡುವೆ ಭಾರತ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದೆ: ಎಸ್ ಜೈಶಂಕರ್.
ರಾಯ್ಪುರ: ಜಾಗತಿಕ ಅಸ್ಥಿರತೆ ಮತ್ತು ವಿವಿಧ ಆಘಾತಗಳ ನಡುವೆಯೂ ಭಾರತ ದೇಶೀಯ ಹಾಗೂ ಅಂತರಾಷ್ಟ್ರೀಯ ಸವಾಲುಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಇಂದು ವಿಶ್ವದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ಐಐಎಂ ರಾಯ್ಪುರನಲ್ಲಿ ನಡೆದ…
ವಿಶ್ವಕಪ್ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ!
T20 World Cup 2026 Final India vs New zealand ,ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ…
ಟಿ20 ವಿಶ್ವಕಪ್ 2026;ಭಾರತ vs ನ್ಯೂಜಿಲೆಂಡ್ ಅಂತಿಮ ಹೋರಾಟದಲ್ಲಿ ಗೆಲ್ಲೋರ್‍ಯಾರು?
ಅಹಮದಾಬಾದ್: ಟಿ20 ವಿಶ್ವಕಪ್ ಪೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಭಾರತ ಮೂರನೇ ಬಾರಿಗೆ ಚಾಂಪಿಯನ್ ಆಗಿ ಇತಿಹಾಸ ಸೃಷ್ಟಿಸುವ ತವಕದಲ್ಲಿದೆ. ಟೀಂ ಇಂಡಿಯಾ ಗೆಲುವಿಗಾಗಿ ಕೋಟ್ಯಂತರ ಭಾರತೀಯರು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ವಿಶ್ವಕಪ್ ಮೊದಲ ಟೂರ್ನಿಯಲ್ಲೇ ಇತಿಹಾಸ ನಿರ್ಮಿಸಿದ್ದ ಟೀಂ ಇಂಡಿಯಾ…
ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಅಮೆರಿಕ!
ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ IRIS Dena ಯುದ್ಧನೌಕೆ ಮುಳುಗಿದ ಘಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತದಿಂದ ಮರಳುತ್ತಿದ್ದ ಈ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.…
ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!
2026ರ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…















