ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ
ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ…
ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ
ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 7 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. 95 ರನ್‌ಗಳ ಸುಲಭ ಗುರಿ ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ ಬಳಗ ಗೆಲುವು ಸಾಧಿಸಿತು. ಈ…
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ ಬಾಂಗ್ಲಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ತಂಡವನ್ನು ಪ್ರಕಟ ಮಾಡಲಾಗಿದೆ. ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ನೇತೃತ್ವದ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಜಿತೇಶ್…
ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ
ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರ ಆಲ್‌ರೌಂಡರ್ ಪ್ರದರ್ಶನದಿಂದಾಗಿ ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಇನಿಂಗ್ಸ್‌ನಲ್ಲಿ…
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ
ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ವೇಗದ ಬೌಲರ್…
ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ
ಗಯಾನಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಸೆಮಿ ಫೈನಲ್ ಹೈವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ನಿನ್ನೆ ಗಯಾನಾ ಇಂಟರ್ ನ್ಯಾಷನಲ್…











