ಜಪಾನ್‌ಗೆ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ !

ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜಪಾನ್‌ಗೆ 2 ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಟೋಕಿಯೊಗೆ ಬಂದಿಳಿದಿದ್ದಾರೆ. ಇಂದು ಮತ್ತು ನಾಳೆ ಜಪಾನ್‌ಗೆ ಎರಡು ದಿನಗಳ ಅಧಿಕೃತ ಭೇಟಿಗಾಗಿ ಮೋದಿ ಪ್ರವಾಸ ಕೈಗೊಂಡಿದ್ದಾರೆ. ತಮ್ಮ ವಾಸ್ತವ್ಯದ ಸಮಯದಲ್ಲಿ…

2038ರ ವೇಳೆಗೆ ವಿಶ್ವದ 2ನೇ ಆರ್ಥಿಕತೆ ರಾಷ್ಟ್ರವಾಗುವ ಭಾರತ!

ಸದ್ಯ ವಿಶ್ವದಲ್ಲಿ 4ನೇ ಆರ್ಥಿಕತೆ ರಾಷ್ಟ್ರವಾಗಿರುವ ಭಾರತ 2038ರ ವೇಳೆಗೆ ವಿಶ್ವದ 2ನೇ ಆರ್ಥಿಕತೆಯ ರಾಷ್ಟ್ರವಾಗುವ ಭಾರತ! ಆರ್ನೆಸ್ಟ್ ಯಂಗ್ ಎಕಾನಮಿ ವಾಚ್ ವರದಿಯಲ್ಲಿ ಉಲ್ಲೇಖ ಭಾರತವು 2030ರ ವೇಳೆಗೆ 20.7 ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಷ್ಟ್ರವಾಗಲಿದ್ದು, 2038ರ ವೇಳೆಗೆ 34.2…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ 2025: ಭಾರತದ ತಂಡದ ನಾಯಕನಾಗಿ ನೀರಜ್ ಚೋಪ್ರಾ.

ಬೆಂಗಳೂರು: ಸೆಪ್ಟೆಂಬರ್ 13ರಿಂದ 21ರವರೆಗೆ ಟೋಕಿಯೋದಲ್ಲಿ ನಡೆಯಲಿರುವ 2025ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗಾಗಿ 19 ಸದಸ್ಯರ ಭಾರತೀಯ ತಂಡವನ್ನು Athletics Federation of India (AFI) ಪ್ರಕಟಿಸಿದೆ. ಹಾಲಿ ಜಾವೆಲಿನ್ ಚಾಂಪಿಯನ್ ಹಾಗೂ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ…

ಭಾರತ ಪ್ರತಿವರ್ಷಅಮೆರಿಕಾಗೆ ಎಷ್ಟು ಲಕ್ಷ ಕೋಟಿ ಮೌಲ್ಯದ ಸರಕುಗಳನ್ನು ರಫ್ತು ಮಾಡುತ್ತದೆ. !

ಭಾರತ ಮತ್ತು ಯುಎಸ್ (India-US) ವ್ಯಾಪಾರ ಸಂಬಂಧದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಈಗಾಗಲೇ ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಉತ್ಪನ್ನಗಳ ಟ್ಯಾರಿಫ್ ಏರಿಕೆ ಮಾಡಿರೋದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ಅಮೆರಿಕ ತೆರಿಗೆ ಏರಿಕೆ ನೀತಿ ಜಾರಿಯಾಗಿದೆ. ಶೇಕಡ…

IPLಗೆ ಗುಡ್​ಬೈ ಹೇಳಿದ ಆಫ್​ ಸ್ಪಿನ್ನರ್ ಆರ್​.ಅಶ್ವಿನ್

ಟೀಮ್ ಇಂಡಿಯಾದ ಮಾಜಿ ಆಫ್​ ಸ್ಪಿನ್ನರ್ ಹಾಗೂ ಆಲ್​ರೌಂಡರ್ ರವಿಚಂದ್ರನ್ ಅಶ್ವಿನ್ ಅವರು 2026ರ ಐಪಿಎಲ್​ಗೂ ಮೊದಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆರ್.ಅಶ್ವಿನ್ ಅವರು ಇತ್ತೀಚೆಗಷ್ಟೇ ಭಾರತದ ಟೆಸ್ಟ್​ ಕ್ರಿಕೆಟ್​ಗೆ ಗುಡ್​ಬೈ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಐಪಿಎಲ್​ಗೂ ನಿವೃತ್ತಿ ಘೋಷಿಸಿದ್ದಾರೆ.…

ಬಾಹ್ಯಾಕಾಶ ಯಾತ್ರೆ ನಂತರ ಮೊದಲ ಬಾರಿಗೆ ತವರಿಗೆ ಬಂದ ಶುಭಾಂಶು ಶುಕ್ಲಾ !

ಯಶಸ್ವಿ ಬಾಹ್ಯಾಕಾಶ ಯಾತ್ರೆಯ ನಂತರ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಮೊದಲ ಬಾರಿಗೆ ತಮ್ಮ ತವರೂರು ಲಕ್ನೋಗೆ ಬಂದಿಳಿದಿದ್ದು, ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಮಾಡಿಕೊಳ್ಳಲಾಯಿತು. ಸೋಮವಾರ ಬೆಳಿಗ್ಗೆ (ಆ.25) ಲಕ್ನೋ ವಿಮಾನ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ ಅವರು ಕಲಿತ…

30 ದಿನ ಜೈಲಿನಲ್ಲಿದ್ದರೆ ಸಚಿವ ಸ್ಥಾನ ವಜಾ : ಪಿಎಂ, ಸಿಎಂ ಗೂ ಇದೆ ಕಾನೂನು! ಮಸೂದೆಯಲ್ಲಿ ಪ್ರಧಾನಿ ಹುದ್ದೆ ಸೇರಿಸಿದ್ದೇ ಮೋದಿ …

ಜೈಲಿಗೆ ಹೋದರೆ ಅಧಿಕಾರದಿಂದ ವಜಾಗೊಳಿಸುವ ಈ ನೂತನ ಮಸೂದೆಯಲ್ಲಿ ಮುಖ್ಯಮಂತ್ರಿಗಳು, ಸಚಿವರ ಜತೆ ಪ್ರಧಾನಿ ಹುದ್ದೆಯನ್ನು ಸೇರಿಸಿದ್ದೇ ಪ್ರಧಾನಿ ಮೋದಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಅಮಿತ್ ಶಾ ಈ ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ…

ಸೈಬರ್ ದಾಳಿ ಸಂತ್ರಸ್ತರಲ್ಲಿ ಭಾರತ ನಂ 1.

ಭಾರತವು ಜಾಗತಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಬ್ರೆಜಿಲ್ ಮತ್ತು ಸ್ಪೇನ್‌ನಂತಹ ದೇಶಗಳನ್ನು ಹಿಂದಿಕ್ಕಿ, ನಾವು ಮತ್ತೊಂದು ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತಲುಪಿದ್ದೇವೆ. ಆದರೆ, ಇದು ಖುಷಿಪಡುವಂತಹ ಸಾಧನೆಯಲ್ಲ, ಬದಲಾಗಿ ಗಂಭೀರವಾಗಿ ಆಲೋಚಿಸಬೇಕಾದ ವಿಷಯ. ಏಕೆಂದರೆ, ಸೈಬರ್ ದಾಳಿ…

ಕೇರಳದಲ್ಲಿ ಮ್ಯಾಚ್ ಆಡಲಿರುವ ಲಿಯೋನೆಲ್ ಮೆಸ್ಸಿ ಟೀಮ್

ವರ್ಲ್ಡ್​ ಫುಟ್​ಬಾಲ್ ಸ್ಟಾರ್ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ಅಕ್ಟೋಬರ್​ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಅರ್ಜೆಂಟೀನಾದ ಫುಟ್​ಬಾಲ್ ಅಸೋಸಿಯೇಷನ್ (ಎಎಫ್​ಎ)​ ಅಧಿಕೃತವಾಗಿ ಮಾಹಿತಿ ನೀಡಿದೆ. ಫುಟ್​ಬಾಲ್ ಐಕಾನ್​ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್…

ಗಗನಯಾತ್ರೆ ಶುಭಾಂಶು ಶುಕ್ಲಾ ಮರಳಿ ತಾನ್ನಾಡಿಗೆ ! ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಗಗನಯಾತ್ರಿ.

ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶುಭಾಂಶು ಶುಕ್ಲಾ ಅವರನ್ನು ಬರಮಾಡಿಕೊಂಡರು. ಶುಕ್ಲಾ ಅವರು ಸೋಮವಾರ ಪ್ರಧಾನಮಂತ್ರಿ…