ಇಂದು ಅಂತಾರಾಷ್ಟ್ರೀಯ ಯುವ ದಿನ ; ಇದು ಆಚರಣೆ ಮಾತ್ರ ಅಲ್ಲ, ಯುವಕರಿಗೆ ಜವಾಬ್ದಾರಿಯ ಸಂಕೇತ.
ಯುವ ಶಕ್ತಿ ಎಂದರೆ ಯಾವುದೇ ರಾಷ್ಟ್ರದ ನೈಜ ಶಕ್ತಿ. ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಹತ್ತಿರದಿಂದ ಪಾಲು ಹೊರುವವರು ಯುವಕರು. ಅವರು ತಂತ್ರಜ್ಞಾನ, ಶಿಕ್ಷಣ, ಉದ್ಯಮ, ರಾಜಕೀಯ, ಸಾಮಾಜಿಕ ಸೇವೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ನವೋತ್ಸಾಹದೊಂದಿಗೆ ಪಾಲ್ಗೊಂಡಾಗ ಮಾತ್ರ, ದೇಶದ ಪ್ರಗತಿ ಸಾಧ್ಯವಾಗುತ್ತದೆ.…
ಬಾಂಗ್ಲಾದೇಶ ಮೂಲದ ಬಾಲಕಿ ಮೇಲೆ 200 ಮಂದಿಯಿಂದ ಅ*ಚಾರ :
ಆ.12: ಬಾಂಗ್ಲಾದೇಶ ಮೂಲದ 12 ವರ್ಷದ ಬಾಲಕಿ ಮಾನವ ಕಳ್ಳಸಾಗಣೆ ಜಾಲದ ಬಲಿಗೆ ಬಿದ್ದು, ಮೂರು ತಿಂಗಳ ಅವಧಿಯಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂಬ ಅಮಾನವೀಯ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಪಾಲ್ಗಢದಲ್ಲಿ ನಡೆದ ಈ ಪ್ರಕರಣದಲ್ಲಿ, ಪೊಲೀಸರು ಜುಲೈ 26ರಂದು ಬಾಲಕಿ ಹಾಗೂ…
ಪ್ರಧಾನಿ ಮೋದಿಗೆ ಪಾಕಿಸ್ತಾನದ ಸಹೋದರಿ . ಅಣ್ಣ-ತಂಗಿ ಸಂಬಂಧಕ್ಕೀಗ 30 ವರ್ಷ!
ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸದ ಕಥೆಗಳು ಎಲ್ಲೆಡೆ ಪ್ರತಿಧ್ವನಿಸುತ್ತವೆ. ನಿಮಗೆ ಗೊತ್ತಾ ಪ್ರಧಾನಿ ಮೋದಿಗೆ ಪಾಕಿಸ್ತಾನದ ಒಬ್ಬ ಸಹೋದರಿ ಇದ್ದಾರೆ. ಅವರು ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿದ್ದಾರೆ. ಪವಿತ್ರ ಹಬ್ಬ ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ…
ಭಾರತದ ಎಲ್ಲ ಆಮದುಗಳ ಮೇಲೆ 24 ಗಂಟೆಗಳಲ್ಲಿ ಸುಂಕ ಗಣನೀಯ ಏರಿಕೆ – ಟ್ರಂಪ್ ಬೆದರಿಕೆ!
ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ ಎಂದ ಯುಎಸ್ ಅಧ್ಯಕ್ಷ ವಾಷಿಂಗ್ಟನ್: ರಷ್ಯಾದಿಂದ (Russia) ಕಚ್ಚಾ ತೈಲ ಖರೀದಿ ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಕ್ಸಮರ ತೀವ್ರ ಜೋರಾಗುತ್ತಿದೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)…
‘ಕಾಂತಾರ’ ಸರಣಿಗೆ ಮತ್ತೊಂದು ಭಾಗ: ಪ್ಯಾನ್-ಇಂಡಿಯಾ ಹೀರೋ ಆಗಮನ?
‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ಈ ಚಿತ್ರಕ್ಕೆ ಪ್ರೀಕ್ವೆಲ್ ತರೋದಾಗಿ ತಂಡದವರು ಘೋಷಣೆ ಮಾಡಿದರು. ಈಗಾಗಲೇ ಸಿನಿಮಾದ ಶೂಟ್ ಕೂಡ ಪೂರ್ಣಗೊಂಡಿದ್ದು, ಅಕ್ಟೋಬರ್ 2ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹೀಗಿರುವಾಗಲೇ…
ಭಾರತದ ಕಾದಿದೆ ಆಪತ್ತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ!
ಮೈಸೂರು: ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಇತ್ತೀಚೆಗೆ ಭವಿಷ್ಯ ನುಡಿದಿದ್ದ ಕೋಡಿಮಠ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ…
ಭಾರತೀಯ ಗಗನಯಾತ್ರಿ ಶುಕ್ಲಾ ಭೂಮಿಗೆ ಸುರಕ್ಷಿತವಾಗಿ, ಖುಷಿಯ ಕ್ಷಣ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ದಿಂದ ಭೂಮಿಗೆ ಬಂದಿಳಿದಿದ್ದಾರೆ. ಈ ಖುಷಿ ಕ್ಷಣವನ್ನು ಶುಕ್ಲಾ ಪೋಷಕರು ಕಣ್ತುಂಬಿಕೊಂಡಿದ್ದಾರೆ. ಲೈವ್ ವೀಕ್ಷಿಸಲು ಅವರ ಪೋಷಕರು ಲಕ್ನೋದಲ್ಲಿರುವ ಸಿಟಿ ಮಾಂಟೆಸರಿ ಶಾಲೆಗೆ ಬಂದಿದ್ದರು. ಶುಭಾಂಶು ಶುಕ್ಲಾ 18 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದು…
ರೆಡಿಮೇಡ್ ಬಟ್ಟೆಗಳ ಪ್ಯಾಕ್ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ.
ರೆಡಿಮೇಡ್ ಬಟ್ಟೆಗಳ ಪ್ಯಾಕ್ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ ಅವರು ವಿದೇಶಿ ಪ್ರಜೆಗಳು. ಮೆಡಿಕಲ್ ವಿಸಾದಲ್ಲಿ ಭಾರತಕ್ಕೆ ಬಂದಿದ್ದರು. ಬಂದ ಕೆಲಸ ಮುಗಿಸಿಕೊಂಡು ಹೋಗುವುದು ಬಿಟ್ಟು ಅಕ್ರಮ ಎಸಗಿ ಸಿಕ್ಕಿಬಿದ್ದಿದ್ದಾರೆ. ನೈಜೀರಿಯಾ ಪ್ರಜೆಗಳಿಬ್ಬರು ಹೊಲಸು ಬುದ್ದಿ ತೋರಿಸಿ ಪೊಲೀಸರ…
ಹೆಣ್ಣುಮಕ್ಕಳಿಗೆ ಏಕೆ ಮೂಗು ಚುಚ್ಚುತ್ತಾರೆ ಗೊತ್ತಾ? ಇದರ ಹಿಂದಿದೆ ಒಂದು ಮಹತ್ತರ ಕಾರಣ ….
ಭಾರತೀಯರಿಗೆ ಮೂಗು ಚುಚ್ಚುವುದು ವಿವಾಹ ಸಂಪ್ರದಾಯದ ಒಂದು ಪ್ರಮುಖ ಆಚರಣೆ ಅಥವಾ ಭಾಗ. ಪ್ರಾಚೀನ ಕಾಲದಲ್ಲಿ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಕೂಡ ತಮ್ಮ ಕಿವಿಗಳನ್ನು ಚುಚ್ಚಿಕೊಳ್ಳುತ್ತಿದ್ದರು. ಮಾತ್ರವಲ್ಲ ಮಹಿಳೆಯರು ಮೂಗು ಚುಚ್ಚಿಕೊಳ್ಳುತ್ತಿದ್ದರು. ಮೂಗು ಚುಚ್ಚಿ ಮೂಗುತಿ ಹಾಕುವುದು ಮಹಿಳೆಯರ ಅಂದ…
ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದ ಅರಿಶಿಣ ಪುಡಿ……..
ಭಾರತ ಏನ್ ಮಾಡಿದ್ರು ಅದು ಮಾಸ್ ಆಗಿರುತ್ತದೆ. ಚಿಕ್ಕ ಚಿಕ್ಕ ವಿಷಯವನ್ನು ದೊಡ್ಡ ಮಟ್ಟದಲ್ಲಿ ಟ್ರೆಂಡ್ ಮಾಡುವ ಕಲೆ ಭಾರತೀಯರಿಗೆ ಗೊತ್ತಿದೆ. ಅದೇ ರೀತಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿರುವುದು ಅರಶಿನಪುಡಿಯನ್ನು ಗಾಜಿನ ಲೋಟಕ್ಕೆ ಹಾಕಿ ಸ್ಲೋಮೋಷನ್ ನಲ್ಲಿ…















