‘ರೂಟ್’ ಕಿತ್ತರೆ ರೂಟ್ ಕ್ಲಿಯರ್; ಭಾರತ ಸರಣಿ ಗೆಲ್ಲಬಹುದು..!

ಜೋ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 153 ಪಂದ್ಯಗಳನ್ನಾಡಿದ್ದು, ಈ ವೇಳೆ 279 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 22612 ಎಸೆತಗಳನ್ನು ಎದುರಿಸಿರುವ ಜೋ ರೂಟ್ ಒಟ್ಟು 13006 ರನ್ ಕಲೆಹಾಕಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್…

ವಿದ್ಯುತ್ ಉತ್ಪಾದನೆ ಹೆಚ್ಚಳ: ಮೂರನೇ ಕ್ರಮಾಂಕಕ್ಕೇರಿದ ಭಾರತ….

ಕಳೆದ ಐದು ವರ್ಷದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ದೇಶಗಳ ಸಾಲಿನಲ್ಲಿ ಭಾರತ 3ನೇ ಸ್ಥಾನ ಪಡೆದಿದೆ. ಚೀನಾ, ಅಮೆರಿಕ ನಂತರ ಭಾರತವು ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ಅತಿ ಹೆಚ್ಚಳದ ಪ್ರಾಧಾನ್ಯತೆಯನ್ನು ಕಂಡಿದೆ ಎಂದು ಐಇಎ ಹೇಳಿದೆ. ಭಾರತದಲ್ಲಿ ಕಮರ್ಷಿಯಲ್ ಮತ್ತು…

ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟಣೆ; ಯಾರಾಗಲಿದ್ದಾರೆ ಈ ಬಾರಿಯ ಚಾಂಪಿಯನ್ಸ್….

ಐಸಿಸಿ 2026ರ ಮಹಿಳಾ ಟಿ20 ವಿಶ್ವಕಪ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೂನ್ 12ರಿಂದ ಜುಲೈ 5ರವರೆಗೆ ನಡೆಯುವ ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಪರ್ಧಿಸಲಿವೆ. ಜೂನ್ 14ರಂದು ಎಡ್ಜ್‌ಬಾಸ್ಟನ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯಲಿದೆ. ಒಟ್ಟು 12 ತಂಡಗಳು…

ಪದವಿಯ ಕನಸುಗಳೊಂದಿಗೆ ಲಂಡನ್‌ಗೆ ಹೋಗಿದ್ದ ಆಟೋ ಚಾಲಕನ ಮಗಳ ದುರಂತ ಅಂ*ತ್ಯ!

ಅಹಮದಾಬಾದ್: ಗುಜರಾತ್ನ ಹಿಮತ್ನಗರದ ಗೂಡ್ಸ್ ಆಟೋ ಚಾಲಕನ ಮಗಳಾದ ಪಾಯಲ್ ಖಾಟಿಕ್ ಎಂಟೆಕ್ ಪದವಿಯ ಕನಸು ಹೊತ್ತು ಲಂಡನ್ಗೆ ಹೊರಟಿದ್ದಳು. ಆದರೆ ಅವಳ ಹಾಗೂ ಕುಟುಂಬದ ಕನಸು ಆಗಸದಲ್ಲಿ ಛಿದ್ರವಾಗಿದೆ. ಹೌದು, ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಅವಳು…

ಆಂಡ್ರಾಯ್ಡ್ ಬಳಕೆದಾರರಿಗೆ CIRILನಿಂದ ಎಚ್ಚರಿಕೆ: ಈ 20 ಅಪ್ಲಿಕೇಶನ್‌ಗಳು ನಿಮ್ಮ ಮೊಬೈಲ್ ನಲ್ಲಿದ್ದರೆ ತಕ್ಷಣವೇ ಡಿಲೀಟ್ ಮಾಡಿ….

CIRIL ನ ಹೊಸ ವರದಿಯ ಪ್ರಕಾರ, ಅಂದರೆ ಸೈಬರ್ ರಿಸರ್ಚ್ ಮತ್ತು ಇಂಟೆಲಿಜೆನ್ಸ್ ಲ್ಯಾಬ್ಸ್, ಗೂಗಲ್ ಪ್ಲೇ ಸ್ಟೋರ್ ನಲ್ಲಿ 20 ಕ್ಕೂ ಹೆಚ್ಚು ಅಪಾಯಕಾರಿ ಕ್ರಿಪ್ಟೋಕರೆನ್ಸಿ ವ್ಯಾಲೆಟ್ ಆಪ್ ಗಳನ್ನು ಗುರುತಿಸಲಾಗಿದೆ. ಈ ಆಪ್ ಗಳು ವ್ಯಾಲೆಟ್ ರಿಕವರಿ ಮುಂತಾದ…

ರಸ್ತೆಯಲ್ಲಿ ಕಸ ಎಸೆದ ಯುವಕರಿಗೆ ಕ್ಲಾಸ್ ತೆಗೆದುಕೊಂಡ ವಿದೇಶಿ ಮಹಿಳೆಯರು….

ಸ್ವಚ್ಛತೆಯ ಕುರಿತು ಎಷ್ಟೇ ಜಾಗೃತಿ ಮೂಡಿಸಲು ಕೆಲವರು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುವುದನ್ನು ನೋಡಬಹುದು. ಕೆಲವೊಮ್ಮೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಕಸ ಎಸೆದು ಹೋಗುವವರೇ ಹೆಚ್ಚು. ಆದರೆ ಇದೀಗ ರಸ್ತೆಯಲ್ಲಿ ಕಸ ಎಸೆದ ಯುವಕರಿಬ್ಬರನ್ನು ಕರೆದು ಕಸ ಹೆಕ್ಕಿ…

ಇನ್ಮುಂದೆ ಭಾರತದಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸಹ ಪೈಲಟ್‌ಗಳಾಗಬಹುದು.

ಪೈಲಟ್ ಆಗುವ ಕನಸು ಇನ್ನು ಮುಂದೆ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಭಾರತದಲ್ಲಿ ಪೈಲಟ್ ಆಗುವ ನಿಯಮಗಳಲ್ಲಿ ದೊಡ್ಡ ಬದಲಾವಣೆಯಾಗಲಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಈಗ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಪೈಲಟ್ ಪರವಾನಾಗಿಗಾಗಿ ತರಬೇತಿ ಪಡೆಯಲು…

ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರ ಅಸಮಾಧಾನ.

ಬೆಂಗಳೂರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ-…

ಪಾಕಿಸ್ತಾನ ಭಾರತದ ಮೇಲೆ ಹಾರಿಸಿದ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಭಾರತ ಹೇಗೆ ತಟಸ್ಥಗೊಳಿಸಿತು?ಎಂಬುದರ ಮಾಹಿತಿ ಇಲ್ಲಿದೆ ನೋಡಿ…

ಭಾರತೀಯ ರಕ್ಷಣೆಯ ನಕ್ಷತ್ರವನ್ನು S-400 ಎಂದು ಕರೆಯಲಾಗುತ್ತದೆ. ಅಕ್ಟೋಬರ್ 2018 ರಲ್ಲಿ, ಭಾರತವು S-400 ಟ್ರಯಂಫ್ ವಾಯು ರಕ್ಷಣಾ ವ್ಯವಸ್ಥೆಯ ಐದು ಸ್ಕ್ವಾಡ್ರನ್‌ಗಳನ್ನು ಖರೀದಿಸಲು ರಷ್ಯಾದೊಂದಿಗೆ $5.43 ಬಿಲಿಯನ್ ಒಪ್ಪಂದಕ್ಕೆ ಸಹಿ ಹಾಕಿತು. ಭಾರತದಲ್ಲಿ “ಸುದರ್ಶನ ಚಕ್ರ” ಎಂದು ಕರೆಯಲ್ಪಡುವ S-400…

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ.

ಬೆಂಗಳೂರು : ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಭದ್ರತಾ ಪಡೆ ಸಿಐಎಸ್‌ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಶಸ್ತ್ರಸಜ್ಜಿತವಾಗಿ ಭದ್ರತಾ ಪಡೆಯಿದ ರೌಂಡ್ಸ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!