ರಾಷ್ಟ್ರಧ್ವಜದ ರಂಗೋಲಿಯಲ್ಲಿ ಅಶೋಕ ಚಕ್ರದ ಬದಲು ಕರ್ನಾಟಕ ನಕ್ಷೆ : ಫೋಟೋ ವೈರಲ್!
ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ರಂಗೋಲಿಯನ್ನು ಬಿಡಿಸುವುದು ಸಾಮಾನ್ಯವಾಗಿದೆ. ಆದ್ರೆ ಇಲ್ಲೊಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಿಡಿಸಿದ ರಂಗೋಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಹೌದು ಬೆಂಗಳೂರಿನ ಆರ್ವಿಐಟಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಅಲ್ಲಿನ ವಿದ್ಯಾರ್ಥಿಗಳು ತಾವು…
ಇಂದು ಭಾರತ VS ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯ
ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯವನ್ನು ಆಡಲಿದೆ, ರಾಜ್ಕೋಟ್ ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ಎದುರು ಮೊದಲ ಎರಡು ಟಿ-20 ಮ್ಯಾಚ್‌ನಲ್ಲಿ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಇಂಗ್ಲೆಂಡ್. ಇದೀಗ ಕಮ್‌ಬ್ಯಾಕ್ ಮಾಡುವ ತವಕದಲ್ಲಿದೆ. ಭಾರತ…
76 ನೇ ಗಣರಾಜ್ಯೋತ್ಸವ ದಿನ ಆಕರ್ಷಕವಾಗಿ ಕಾಣಿಸ್ಬೇಕಾ? ಹಾಗಾದ್ರೆ ಇಲ್ಲಿದೆ ಕೆಲವು ಟಿಪ್ಸ್ !
ಭಾರತದ ಇತಿಹಾಸದಲ್ಲಿ ಗಣರಾಜ್ಯ ದಿನವು ಪ್ರಮುಖ ದಿನವಾಗಿದ್ದು ಇಡೀ ದೇಶವೇ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. 1950 ಜನವರಿ 26 ರಂದು ಭಾರತ ಸಂವಿಧಾನವನ್ನು ಅಂಗೀಕರಿಸಿದ ದಿನವಾಗಿದೆ. ಹೀಗಾಗಿ ಪ್ರತಿಯೊಂದು ಶಾಲೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಗಣರಾಜ್ಯೋತ್ಸವ ಪ್ರತಿಯೊಬ್ಬ ಭಾರತೀಯನಿಗೂ…
ಅಲ್ಪ ಬೆಲೆ ಇಳಿಕೆ ಕಂಡ ಚಿನ್ನ, ಬೆಳ್ಳಿ.
ಚಿನ್ನದ ಬೆಲೆ ಇವತ್ತು ಸೋಮವಾರ ಗ್ರಾಮ್ಗೆ 1 ರೂನಷ್ಟು ಕಡಿಮೆ ಆಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 5,972 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,963 ರೂ ಆಗಿದೆ. ಬೆಳ್ಳಿ ಬೆಲೆ 93.50 ರೂ ಇದ್ದದ್ದು 93.40 ರೂಗೆ…
ನಾಳೆಯಿಂದ ಭಾರತ VS ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ
ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು. ಈ ಸರಣಿಗಾಗಿ ಒಟ್ಟು 18 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ. ಭಾರತ ಮತ್ತು…
ಇಂದು ಭಾರತ VS ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟಿ-20 ಪಂದ್ಯ
ಗ್ಕೆಬರ್ಹಾದಲ್ಲಿ (Gqeberha) ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟಿ-20 ಪಂದ್ಯವನ್ನು ಆಡಲಿದೆ. ಭಾರತ ಎದುರು ಮೊದಲ ಟಿ-20 ಮ್ಯಾಚ್‌ನಲ್ಲಿ 61 ರನ್‌ಗಳ ಹೀನಾಯ ಸೋಲುಂಡು ಆಘಾತ ಎದುರಿಸಿರುವ ದಕ್ಷಿಣ ಆಫ್ರಿಕಾ ಇದೀಗ ಕಮ್‌ಬ್ಯಾಕ್ ಮಾಡುವ ತವಕದಲ್ಲಿದೆ. ಭಾರತ ತಂಡ…
ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 61 ರನ್‌ಗಳ ಭರ್ಜರಿ ಗೆಲುವು
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿಯ ಮೊದಲ T20 ಪಂದ್ಯ ಡರ್ಬನ್ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 61 ರನ್‌ಗಳಿಂದ ಸೋಲಿಸಿದೆ. ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿ 202 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನು…
ಇಂದಿನಿಂದ ಭಾರತ VS ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿಯ ಮೊದಲ ಪಂದ್ಯ ಇವತ್ತು ಡರ್ಬನ್ನಲ್ಲಿ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಸ್ಪೋರ್ಟ್ಸ್ 18 ಮತ್ತು ಜಿಯೋ ಸಿನಿಮಾದಲ್ಲಿ ಪಂದ್ಯವನ್ನು ನೋಡಬಹುದಾಗಿದೆ. ಭಾರತ ತಂಡ : ಅಭಿಷೇಕ್ ಶರ್ಮಾ, ಸಂಜು…
ಟಾಸ್ ಗೆದ್ದು ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ
ಟಾಸ್ ಗೆದ್ದು ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಸಿರಾಜ್, ಕೆ.ಎಲ್ ರಾಹುಲ್ ಅಂಡ್ ಕುಲ್ದೀಪ್ ಯಾದವ್ ಹೊರಗುಳಿದಿದ್ದು ಅವರ ಬದಲಿಗೆ ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್, ಅಂಡ್ ಶುಭ್ಮನ್…














