MS ಸುಬ್ಬುಲಕ್ಷ್ಮಿ ಬಯೋಪಿಕ್ಗೆ ರಶ್ಮಿಕಾ ಮಂದಣ್ಣ ಆಯ್ಕೆ.
ಖ್ಯಾತ ಕರ್ನಾಟಕಿ ಸಂಗೀತ ಗಾಯಕಿ ಎಂ. ಎಸ್. ಸುಬ್ಬುಲಕ್ಷ್ಮಿ ಅವರ ಬಯೋಪಿಕ್ನಲ್ಲಿ ನಟಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಸಿನಿಮಾ ಘೋಷಣೆಯಾದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ಪಾತ್ರಕ್ಕೆ ವಿದ್ಯಾ ಬಾಲನ್ ಸೂಕ್ತವಾಗಿದ್ದರು ಎಂಬ ಮಾತುಗಳು ಕೇಳಿಬಂದಿವೆ.…





